spot_img
spot_img

ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ; ಬೆಳಗಾವಿಯಲ್ಲಿ ಯುವಕನ ಸಾವು.!

spot_img
spot_img

Share post:

ಗಣೇಶ ಉತ್ಸವ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ. ಸದಾನಂದ ಚೌಹಾಣ್ ಪಾಟೀಲ್ ಮೃತ ದುರ್ದೈವಿ.

ಇದನ್ನೂ ಓದಿ : ಬೆಳಗಾವಿ ಜಿಲ್ಲೆ ಅಥಣಿ ತಾಲೂಕು, ಪಾರ್ಥನಳ್ಳಿ ಗ್ರಾಮದಲ್ಲಿ ಪಂಚಾಯಿತಿಯಲ್ಲಿ ವಿಶ್ವಕರ್ಮ ಜಯಂತಿಯ ಮಹತ್ವ, ಇತಿಹಾಸ ಬಗ್ಗೆ ತಿಳಿಸಲಾಯಿತು.

ಬೆಳಗಾವಿಯಲ್ಲಿ ದಿನಾಂಕ 17-09-2024 ರಂದು ರಾತ್ರಿ ಗಣೇಶ ವಿಸರ್ಜನೆ ಸಮಯದಲ್ಲಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ ನಡೆದಿದೆ.

ನಿನ್ನೆ ರಾತ್ರಿ  ದುರ್ಘಟನೆ ಸಂಭವಿಸಿದೆ. ಕೂಡಲೇ ಸದಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾನಂದ ಚೌಹಾಣ್ ಪಾಟೀಲ್ ಸಾವನ್ನಪ್ಪಿದ್ದಾರೆ. ಇನ್ನು ವಿಜಯ ರಾಜಗೋಳ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡೊಸ್ಕರ್ ಭೇಟಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...