spot_img
spot_img

ED WROTE LETTER TO MUDA COMMISSION : ಮುಡಾದ 631 ಸೈಟ್ಗಳ ವಿವರ ಕೇಳಿ ಆಯುಕ್ತರಿಗೆ ಪತ್ರ ಬರೆದ ಜಾರಿ ನಿರ್ದೇಶನಾಲಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಮೈಸೂರು ನಗರದ ಶ್ರೀರಾಪುರ, ವಿಜಯನಗರ, ರಾಮಕೃಷ್ಣ ನಗರ, ಆಲನಹಳ್ಳಿ, ಬೋಗಾದಿ, ದೇವನೂರು, ಹಂಚಾ ಸಾತಗಳ್ಳಿ, ಹೆಬ್ಬಾಳ್‌ ಸೇರಿದಂತೆ ಸುಮಾರು 631 ನಿವೇಶನಗಳ ವಿವರವನ್ನು ಕೇಳಲಾಗಿದೆ. ಮುಡಾದಲ್ಲಿ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವೂ ED WROTE LETTER TO MUDA COMMISSION, 631 ಸೈಟ್​​​​ಗಳ ವಿವರ ಕೇಳಿದೆ.

ಈ ನಿವೇಶನಗಳಿಗೆ ಸಂಬಂಧಿಸಿದಂತೆ ಮಾಲೀಕರು, ಅವರ ವಿಳಾಸಗಳನ್ನು ಕೂಡಬೇಕು ಎಂದು ಜಾರಿ ನಿರ್ದೇಶನಾಲಯ ಕೋರಿದೆ. ಪಿಎಂಎಲ್​ಎ 2002ರ ಸೆಕ್ಷನ್ 24ರ ಅಡಿ ಈ ಪತ್ರ ನೀಡಲಾಗಿದ್ದು, ಇದನ್ನು ಪರಿಗಣಿಸಬಹುದು ಎಂದು ಇಡಿ ಮಡಾ ಪತ್ರದಲ್ಲಿ ನಮೂದಿಸಿದೆ.

ಹಾಗೇ ನಿವೇಶನ ಹಂಚಿಕೆದಾರರ ವಿವರಗಳು, ಹೆಸರು, ವಿಳಾಸ, ಹಂಚಿಕೆ ದಿನಾಂಕ, ಹಂಚಿಕೆಯ ಗಾತ್ರ, ಹಂಚಿಕೆ ಮಾಡಿರುವ ಭೂಮಿಯ ವಿವರಗಳು, ಗ್ರಾಮಗಳು, ಉತ್ತೇಜಿತ ನಿವೇಶನದ ಸಂದರ್ಭದಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಯ ಸರ್ವೆ ಸಂಖ್ಯೆ ವಿಸ್ತೀರ್ಣವನ್ನು ಸಹ ಉಲ್ಲೇಖಿಸಬಹುದು ಎಂದು ಹೇಳಿದೆ.

ಇದನ್ನು ಓದಿರಿ : TRUMP FIRST DAY SIGNATURES PLAN : 100 ಕಾರ್ಯಾದೇಶಗಳಿಗೆ ಸಹಿ ಹಾಕಲು ಪ್ಲಾನ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...