WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Hyderabad News:
WIFE ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಅವಳನ್ನು ಕೊಂದು ತುಂಡರಿಸಿದ ಕಟುಕ ಪತಿಯೊಬ್ಬ, ಬಳಿಕ ಹೆಂಡತಿ ಶವವನ್ನು ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಇದೇ ತಿಂಗಳ 18ರಂದು ಪತಿ ಗುರುಮೂರ್ತಿ, ಆಕೆಯ ಪೋಷಕರೊಂದಿಗೆ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ಮೀರ್‌ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೀರ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪತಿಯೇWIFEಯನ್ನು ಕೊಂದು ಶವವನ್ನು ತುಂಡು ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿರುವ ಪ್ರಕರಣ ಸಂಚಲನವನ್ನುಂಟು ಮಾಡಿದೆ.
A constant fight:ಸದ್ಯ ಪೊಲೀಸರು ಗುರುಮೂರ್ತಿ ಹೇಳಿದ ವಿಷಯಗಳನ್ನು ದಾಖಲಿಸಿಕೊಂಡಿದ್ದು, ಈ ಬಗ್ಗೆ ಸಾಕ್ಷ್ಯ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೃತದೇಹದ ಕುರುಹುಗಳಿಗಾಗಿ ಜಿಲ್ಲಾಲಗೂಡ ಹೊಂಡದಲ್ಲಿ ಶೋಧ ಕೂಡಾ ನಡೆಸಲಾಗಿದೆ.
ಈ ಪ್ರಕರಣದ ಬೆನ್ನಟ್ಟಿದ ಪೊಲೀಸರಿಗೆ ಬೆಚ್ಚಿ ಬೀಳುವ ಸತ್ಯಗೊತ್ತಾಗಿದೆ. ಪ್ರಾಥಮಿಕ ತನಿಖೆ ವೇಳೆ, ಕೆಲ ದಿನಗಳಿಂದ ಪತಿ – ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಮೀರ್‌ಪೇಟೆ ಪೊಲೀಸರಿಗೆ ತಿಳಿದು ಬಂದಿದೆ.ಶವವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ್ದೆ ಎಂದು ಬಾಯ್ಬಿಟ್ಟಿದ್ದಾನೆ.
ಹೀಗೆ ಕುಕ್ಕರ್ನಲ್ಲಿ ಬೇಯಿಸಿದ್ದ ದೇಹದ ಭಾಗಗಳನ್ನು ಬಳಿಕ ಚೀಲದಲ್ಲಿ ಸುತ್ತಿ ಜಿಲ್ಲೇಲಗೂಡ ಕೆರೆಯಲ್ಲಿ ಎಸೆದಿದ್ದೇನೆ ಎಂದು ಪೊಲೀಸರಿಗೆ ನಡೆದ ಸಂಗತಿಯನ್ನು ಆರೋಪಿ ಪತಿ ತಿಳಿಸಿದ್ದಾನೆ.ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಅಸಲಿ ಸತ್ಯ ಹೊರ ಬಿದ್ದಿದೆ.
The accused who was working as a security guard:ವೆಂಕಟಮಾಧವಿ ವಿರುದ್ಧ ನಾಪತ್ತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಶೀಘ್ರವೇ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ಮೀರ್‌ಪೇಟ್ ಸಿಐ ನಾಗರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗುರುಮೂರ್ತಿ ಈ ಹಿಂದೆ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಪ್ರಸ್ತುತ ಕಾಂಚನ್‌ಬಾಗ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಗುರುಮೂರ್ತಿ 13 ವರ್ಷಗಳ ಹಿಂದೆ ವೆಂಕಟಮಾಧವಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ತೂಪ್ರಾನಪೇಟೆಯ ದಂಡುಪಲ್ಲಿ ಪ್ರದೇಶದಲ್ಲಿ ಈ ದಂಪತಿ ವಾಸವಾಗಿದ್ದರು.
ಇದ್ದನು ಓದಿರಿ :JALGAON TRAIN ACCIDENT:ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು.