ಬೆಂಗಳೂರು : ಮಹಿಳೆಯರಿಗೆ ಅನುಕೂಲವಾಗುವಂತ ಕೆಲವೊಂದು ಯೋಜನೆಗಳನ್ನು ಸಿದ್ದು ಸರ್ಕಾರ ನೀಡಿದ್ದು, ಅದೇ ರೀತಿ ರಾಜಸ್ಥಾನದ ರಾಜ್ಯ ಸರ್ಕಾರ ಮಹಿಳೆಯರಿಗೆ ಈ ಸ್ಕೀಮ್ ಅಡಿಯಲ್ಲಿ ಅರ್ಹ ಕುಟುಂಬಗಳು ಕೇವಲ 450 ರೂಪಾಯಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲಿದ್ದಾರೆ.
ಸಿ ಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ 5 ಗ್ಯಾರಂಟಿಗಳಲ್ಲಿ ಕೆಲವೊಂದು ಗ್ಯಾರಂಟಿಗಳನ್ನು ನೀಡುತ್ತ ಬಂದಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSA) ಅಡಿಯಲ್ಲಿ ಈ ಪ್ರಯೋಜನ ಪಡೆಯಬಹುದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿತ್ತು.
ಬಹುತೇಕ ರಾಜ್ಯಗಳಲ್ಲಿ ಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಉಚಿತ ಭಾಗ್ಯಗಳು ನೀಡುವುದು ಹಾಗೂ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ, ಹಣದ ಸಹಾಯ ಮಾಡುವುದು ಹೀಗೆ ಹಲವು ಯೋಜನೆಗಳಿದ್ದವು.
ಅರ್ಹ ಕುಟುಂಬಗಳು ನವೆಂಬರ್ 5ನೇ ತಾರೀಕಿನಿಂದ 30ರೊಳಗೆ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಗರಿಷ್ಠ ಫಲಾನುಭವಿಗಳಿಗೆ ಈ ಸೌಲಭ್ಯ ತಲುಪಲಿದೆ. ಪಿಒಎಸ್ ಯಂತ್ರಗಳ ಮೂಲಕ ಪ್ರತಿ ಎನ್‌ಎಫ್‌ಎಸ್‌ಎ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆ, ಇ-ಕೆವೈಸಿ ಮತ್ತು ಎಲ್‌ಪಿಜಿ ಐಡಿ ಸೀಡಿಂಗ್ ಮಾಡಲಿದ್ದಾರೆ.
ಇನ್ನು ಈ ಪ್ರಯೋಜನ ಪಡೆಯಲು ಜನ ಆಧಾರ್ ಕಾರ್ಡ್, ಎಲ್ಲಾ ಕುಟುಂಬ ಸದಸ್ಯರ ಇ-ಕೆವೈಸಿ ದಾಖಲೆ ನೀಡಬೇಕು. ಎಲ್‌ಪಿಜಿ ಗ್ಯಾಸ್ ಪಾಸ್‌ಬುಕ್ ಅಥವಾ ಬಿಲ್‌ನೊಂದಿಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬೇಕು. ಬಳಿಕ ನೀವು 450 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಪ್ರಯೋಜನ ಪಡೆಯಬಹುದು.
ರಾಜ್ಯ ಸರ್ಕಾರದ ಈ ಮಹತ್ವದ ಪ್ರಯೋಜನೆ ಪಡೆಯಲು ಎನ್‌ಎಫ್‌ಎಸ್‌ಎ ಪಡಿತರ ಚೀಟಿಗೆ ಲಿಂಕ್ ಮಾಡಬೇಕು. ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಜತೆಗೆ ಎಲ್‌ಪಿಜಿ ಐಡಿ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now