spot_img
spot_img

ಕಾನ್​ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯ ಗುಡ್​ನ್ಯೂಸ್ ; ಸಿಎಂ ಸಿದ್ದರಾಮಯ್ಯ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರಾಜ್ಯ ಸರ್ಕಾರ ಪೊಲೀಸ್​ ಕಾನ್​ಸ್ಟೆಬಲ್ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಬೇಕಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್​ ಕಾನ್​ಸ್ಟೆಬಲ್​ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಿಶಾ ಮೋಹನ್‌.! ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ.!!

ಸಿಎಂ ಸಿದ್ದರಾಮಯ್ಯ ಅವರು ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವ ಕುರಿತು ಈ ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ.

ಆದರೆ ಈ ಬಗ್ಗೆ ಗೃಹ ಸಚಿವರಿಂದ ಅಂತಿಮ ನಿರ್ಧಾರ ಹೊರ ಬೀಳಬೇಕಿದೆ. ಅವಾಗಿನವರೆಗೆ ಮೊದಲಿನಿಂತೆ ನಿಯಮ ಇರಲಿದೆ. ಒಂದು ವೇಳೆ ರಾಜ್ಯ ಸರ್ಕಾರ ವಯೋಮಿತಿಯನ್ನು ಹೆಚ್ಚಳ ಮಾಡಿದರೆ ಕಾನ್​ಸ್ಟೆಬಲ್ ಹುದ್ದೆಗಳಿಗೆ ಭಾರೀ ಸಂಖ್ಯೆಯಲ್ಲಿ ಅರ್ಜಿಗಳು ಹರಿದು ಬರಲಿವೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸವು ತುಂಬಲಿದೆ.

ಇದನ್ನೂ ಓದಿ : ಚಿಕ್ಕೋಡಿ ಉಪವಿಭಾಗಕ್ಕೆ ಒಬ್ಬರು ಜಿಲ್ಲಾಧಿಕಾರಿಯವರನ್ನು ನೇಮಿಸಬೇಕೆಂದು ಸರಕಾರಕ್ಕೆ ಮನವಿ.!

ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವಂತೆ ಬೇಡಿಕೆ ಈಗಾಗಲೇ ಬಂದಿದೆ. ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಲಾಗಿದೆ. ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟು ಶೀಘ್ರದಲ್ಲೇ ನಡೆಸಬೇಕು ಎಂದು ಕೆಪಿಎಸ್​​ಸಿ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...