spot_img
spot_img

ದ್ವಿತೀಯ PUC ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ; ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ಉದ್ಯೋಗಗಳು!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಗ್ರಂಥಾಲಯಗಳಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೇ ಇಲ್ಲೊಂದು ಗುಡ್​​ನ್ಯೂಸ್ ಇದೆ. ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ಣವಾಗಿ ಮನನ ಮಾಡಿಕೊಂಡು ಆಸಕ್ತಿಯಿಂದ ಓದಿ, ಹುದ್ದೆಗೆ ಅಪ್ಲೇ ಮಾಡಬಹುದು. ಸಿಲಿಕಾನ್ ಸಿಟಿ ಪಕ್ಕದಲ್ಲೇ ಇರುವ ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ : ಬಾಂಗ್ಲಾಗೆ ಚಮ್‌ಕ ಹಿಡಿಸಿದ ಬೂಮ್ರಾ ; 8 ವಿಕೆಟ್ ಢಮಾರ್.. ಹಿಡಿತ ಸಾಧಿಸಿದ ರೋಹಿತ್ ಪಡೆ.!

ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಸೇವಾ) ನಿಯಮಗಳು 2022ರ ಅನ್ವಯ ಹುದ್ದೆಗಳಿವೆ. ಚಾಮರಾಜನಗರ ಜಿಲ್ಲಾ ಪಂಚಾಯತಿಯ 5 ತಾಲೂಕು ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಇದನ್ನೂ ಓದಿ : SSLC ಪಾಸ್‌ ಆಗಿದ್ರೆ ಸರ್ಕಾರಿ ಕೆಲಸ : ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ ಫಾರ್ಮ್.!

ವಯೋಮಿತಿ;
18 ರಿಂದ 40 ವರ್ಷಗಳು (ಜಾತಿಗೆ ತಕ್ಕಂತೆ ಗರಿಷ್ಠ ವಯೋಮಿತಿ ಇರುತ್ತೆ)

ವೇತನ; ಸರ್ಕಾರ ಕಾಲ ಕಾಲಕ್ಕೆ ನಿಗದಿ ಪಡಿಸಿದ ಗೌರವ ಸಂಭಾವನೆಗೆ ಅರ್ಹರಾಗಿರತಕ್ಕದ್ದು.

ಹುದ್ದೆಗಳ ಹೆಸರು;

ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ

ಖಾಲಿ ಇರುವ ಒಟ್ಟು ಹುದ್ದೆಗಳು; 15

ವಿದ್ಯಾರ್ಹತೆ;

ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು

ಲೈಬ್ರರಿ ಸೈನ್ಸ್​ ಕೋರ್ಸ್​ ಮಾಡಿರಬೇಕು

3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು

ಅರ್ಜಿ ಶುಲ್ಕ;

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ- 200 ರೂ.ಗಳು

ಒಬಿಸಿ ಅಭ್ಯರ್ಥಿಗಳಿಗೆ- 100 ರೂ.ಗಳು

ಎಸ್​​ಸಿ, ಎಸ್​​ಟಿ, ವಿಶೇಷ ಚೇತನರು, ಮಾಜಿ ಸೈನಿಕ- 50 ರೂ.ಗಳು

ಶುಲ್ಕ ಪಾವತಿ- ಕೆನರಾ ಬ್ಯಾಂಕ್ ಬ್ರ್ಯಾಂಚ್ ನಂಬರ್- 170621700000797

IFSC CODE NO-CNRB0000797

ಪಾವತಿ ಮಾಡಿರುವ ಚಲನ್ ಅನ್ನು ಅರ್ಜಿ ಸಲ್ಲಿಸುವಾಗ ಅಪ್​ಲೋಡ್ ಮಾಡಿ

ಅಭ್ಯರ್ಥಿಗಳು ಈ ವೆಬ್​ಸೈಟ್​ಗೆ ಭೇಟಿ ನೀಡಿ- http://chamrajnagar.nic.in

ಆಯ್ಕೆ ಪ್ರಕ್ರಿಯೆ;
ಯಾವುದೇ ಪರೀಕ್ಷೆ ಇರುವುದಿಲ್ಲ. ಬದಲಾಗಿ ದ್ವಿತೀಯ ಪಿಯುಸಿನಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ಮೆರಿಟ್ ಲಿಸ್ಟ್​ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ್ ಇರುತ್ತದೆ. ಬಳಿಕ ದಾಖಲಾತಿ ಪರಿಶೀಲನೆ ಮಾಡಲಾಗುತ್ತದೆ.

ಅಪ್ಲೇ ಮಾಡಲು ಕೊನೆ ದಿನಾಂಕ- ಅಕ್ಟೋಬರ್ 12, 2024
ಪೂರ್ಣ ಮಾಹಿತಿಗಾಗಿ ಲಿಂಕ್ ಇದೆ- https://cdn.s3waas.gov.in/s3959a557f5f6beb411fd954f3f34b21c3/uploads/2024/09/20240913100.pdf

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...