spot_img
spot_img

ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದವರಿಗೆ ಸರ್ಕಾರಿ ವಕೀಲರ ನೇಮಕಾತಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದವರಿಗೆ ಶೇಕಡಾ ೨೪ ರಷ್ಟು ಮಿಸಾಳ್ತೈ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡಾ ೧೭ ರಷ್ಟು ಪರಿಶಿಷ್ಟ ಪಂಗಡ ವರ್ಗಕ್ಕೆ ಶೇಕಡಾ ೭ ರಷ್ಟು ಮೀಸಲಾತಿ ನಿಗದಿ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರೀ ವಕೀಲರನ್ನು ನೇಮಕ್ ಮಾಡುವಾಗ ಕನಿಷ್ಠ ಶೇಕಡಾ ೨೪ ರಷ್ಟು ಮೀಸಲಾತಿ ಕಲ್ಪಿಸಿ ನೇಮಕಾತಿ ಮಾಡಿಕೊಳ್ಳುವಂತೆ ಕಾಣುಅಣು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17% ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7% ಸೇರಿ ಒಟ್ಟು ಶೇ.24% ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ಕಾನೂನು ಇಲಾಖೆ ಸರ್ಕಾರೀ ವಕೀಲರ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಮೀಸಲಾತಿ ಕಲ್ಪಿಸಲು ಒಪ್ಪಿಗೆ ನೀಡಿದೆ. ಇದರ ಅನ್ವಯ ಮೀಸಲಾತಿ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರ ನೇಮಕಾತಿ ಕುರಿತು ಮಹತ್ವದ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಡಿ.29 ಕ್ಕೆ 384 ಕೆಎಎಸ್‌ ಹುದ್ದೆ ಪೂರ್ವಭಾವಿ ಮರುಪರೀಕ್ಷೆ

ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 29, 2024 ರಂದು ನಡೆಸಲು ಉದ್ದೇಶಿಸಿರುವ ಕೆಎಎಸ್‌ - ಗೆಜೆಟೆಡ್‌ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ ಸಂಬಂಧ, ಮಹತ್ವದ...

ಕಿರುತೆರೆ ಕಾರ್ಮಿಕರ ಪ್ರತಿಭಟನೆ : ಸೀರಿಯಲ್ ಗಳು ಸ್ಥಗಿತ

ಬೆಂಗಳೂರು: ಮೂರು ದಿನಗಳಿಂದ ಕನ್ನಡ ಕಿರುತೆರೆ ಧಾರಾವಾಹಿಗಳ (Kannada TV Serials) ಕಾರ್ಮಿಕರು ಸಂಬಳ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಲಸ (Serial shooting) ನಿಲ್ಲಿಸಿ...

ಹೊಸ ಜಿಲ್ಲೆಯಲ್ಲಿ ಮಹಾಕುಂಭ ಮೇಳ : ಸರ್ಕಾರದಿಂದ ಘೋಷಣೆ

ಲಖನೌ: ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ (Uttar Pradesh)ದ ಬಿಜೆಪಿ ಸರ್ಕಾರ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುವ ಸ್ಥಳವನ್ನು ಹೊಸ ಜಿಲ್ಲೆಯಾಗಿ ಘೋಷಿಸಿ...

13 ಜನವರಿ ಮತ್ತು 26 ರ ನಡುವೆ ಮಹಾಕುಂಭ ಮೇಳ

ಲಖನೌ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಮುಂಬರುವ 13 ಜನವರಿ ಮತ್ತು 26 ರ ನಡುವೆ ಮಹಾಕುಂಭ ಮೇಳವನ್ನು ಆಯೋಜಿಸಲಾಗಿದೆ. ದೇಶದಾದ್ಯಂತ ಹಿಂದೂ ಸಂಸೃತಿಯನ್ನು ಪಸರಿಸಲು...