spot_img
spot_img

SSLC ಪಾಸ್‌ ಆಗಿದ್ರೆ ಸರ್ಕಾರಿ ಕೆಲಸ : ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ ಫಾರ್ಮ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ತುಂಬಲಾಗುತ್ತಿದೆ. ಈ ಸಂಬಂಧ ಈಗಾಗಲೇ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದಕ್ಕೆ ಅಪ್ಲೇ ಮಾಡಬಹುದು. ಉದ್ಯೋಗಕ್ಕೆ ಸಂಬಳವು ಉತ್ತಮ ಮಟ್ಟದಲ್ಲಿದ್ದು ಈ ಸಂಬಂಧ ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ : ಆ್ಯಪಲ್​ ಪ್ರಿಯರಿಗೆ ಗೂಡ್‌ ನ್ಯೂಸ್‌ ; iPhone​ 16 ಸರಣಿಯನ್ನು ಮನೆ ಬಾಗಿಲಲ್ಲೇ ವಿತರಿಸುತ್ತೆ ಈ ಫ್ಲಾಟ್​ಫಾರ್ಮ್​!

ಇನ್​​ಕಮ್ ಟ್ಯಾಕ್ಸ್​ ಇಲಾಖೆಯಲ್ಲಿ ಖಾಲಿ ಇರುವಂತ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲಾಖೆಯ ಗ್ರೂಪ್ ಸಿ ಹುದ್ದೆಗಳು ಆಗಿದ್ದು ಈಗಾಗಲೇ ನೋಟಿಫಿಕೇಶನ್ ಅನ್ನು ರಿಲೀಸ್ ಮಾಡಲಾಗಿದೆ. ಅರ್ಜಿಗಳನ್ನು ಕೂಡ ಹಾಕಲಾಗುತ್ತಿದೆ. ಆಸಕ್ತರು ತಕ್ಷಣದಿಂದ ಆನ್​​ಲೈನ್​ ಮೂಲಕ ಅಪ್ಲೇ ಮಾಡಬಹುದು.

ಇದನ್ನೂ ಓದಿ : ಬಾಂಗ್ಲಾಗೆ ಶಾಕ್‌ ಕೊಟ್ಟ ಆರ್ ಅಶ್ವಿನ್ ಹಾಗಲ್ಲ ; ಇತಿಹಾಸ ನೆನಪಿಸಿದ ಸ್ಟಾರ್ ಆಲ್​​ರೌಂಡರ್..!​ ಏನದು

ತಿಂಗಳ ಸ್ಯಾಲರಿ- ₹18,000 ರಿಂದ ₹56,900

ಅರ್ಜಿ ಶುಲ್ಕ ಇರುವುದಿಲ್ಲ,

ವಿದ್ಯಾರ್ಹತೆ- ಮೆಟ್ರಿಕ್ಯುಲೇಷನ್ (10ನೇ ತರಗತಿ) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ- 18 ರಿಂದ 25 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಆದ್ಯತೆ

ವಯೋಮಿತಿ ಸಡಿಲಿಕೆ– ಎಸ್​​ಸಿ, ಎಸ್​ಟಿ 5 ವರ್ಷ, ಒಬಿಸಿ 3 ವರ್ಷ, ವಿಶೇಷ ಚೇತರಿಗೆ 10 ವರ್ಷ,

ಉದ್ಯೋಗ ಮಾಡುವ ಸ್ಥಳ-
ತಮಿಳು ನಾಡು ಮತ್ತು ಪುದುಚೇರಿ

ಒಟ್ಟು ಹುದ್ದೆಗಳು- 25

ಪ್ರಮುಖ ದಿನಾಂಕಗಳು ಇಲ್ಲಿವೆ!

ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆ ದಿನಾಂಕ- ಸೆಪ್ಟೆಂಬರ್ 22, 2024

ಲಿಖಿತ ಪರೀಕ್ಷೆ ಬರೆಯಲು ಶಾರ್ಟ್​ ಲಿಸ್ಟ್​- ಅಕ್ಟೋಬರ್ 01, 2024

ಅಭ್ಯರ್ಥಿಗಳ ಹಾಲ್​ಟಿಕೆಟ್​ ಡೌನ್​​ಲೋಡ್- ಅಕ್ಟೋಬರ್ 01 ರಿಂದ 05

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ..?
ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಹುದ್ದೆಗೆ ಅವಕಾಶ

ಸಂಪೂರ್ಣ ಮಾಹಿತಿಗಾಗಿ ಇದನ್ನು ಕ್ಲಿಕ್ ಮಾಡಿ- https://drive.google.com/file/d/1z_fBKCztEwRQRieKjq7Int-CZf1PLw-8/view

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...