spot_img
spot_img

ಸಿ – ಡಾಕ್​ನಲ್ಲಿದೆ ಭರ್ಜರಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ

spot_img
spot_img

Share post:

ಬೆಂಗಳೂರು: ಒಟ್ಟು 91 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

ಸೆಂಟರ್​ ಫಾರ್​ ಡೆವಲ್ಮೆಂಟ್​ ಆಫ್​ ಅಡ್ವಾನ್ಸ್​ ಕಂಪ್ಯೂಟಿಂಗ್​ (ಸಿ-ಡಾಕ್​) ಬೆಂಗಳೂರಿನಲ್ಲಿ ಪ್ರಾಜೆಕ್ಟ್​​ ಇಂಜಿನಿಯರ್​, ಪ್ರಾಜೆಕ್ಟ್​ ಮ್ಯಾನೇಜರ್​ ಮತ್ತು ಸೀನಿಯರ್​ ಪ್ರಾಜೆಕ್ಟ್​ ಇಂಜಿನಿಯರ್​ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಒಟ್ಟು 91 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

91 ಒಟ್ಟು ಹುದ್ದೆಗಳಿದ್ದು, ಪ್ರಾಜೆಕ್ಟ್​ ಇಂಜಿನಿಯರ್​​ 52, ಪ್ರಾಜೆಕ್ಟ್​ ಮ್ಯಾನೇಜರ್​​ 4, ಸೀನಿಯರ್​ ಪ್ರಾಜೆಕ್ಟ್​​ ಇಂಜಿನಿಯರ್​​ – 35 ಅಭ್ಯರ್ಥಿಗಳು ಕಂಪ್ಯೂಟರ್​ ಸೈನ್ಸ್​​ನಲ್ಲಿ ಬಿಇ, ಬಿಟೆಕ್​, ಎಂಇ ಮತ್ತು ಎಂಟೆಕ್​ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಪ್ರಾಜೆಕ್ಟ್​​ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35,, ಪ್ರಾಜೆಕ್ಟ್​ ಮ್ಯಾನೇಜರ್​ ಹುದ್ದೆಗೆ ಗರಿಷ್ಠ 56 ಮತ್ತು ಸೀನಿಯರ್​ ಪ್ರಾಜೆಕ್ಟ್ ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ ಆಗಿದೆ.

ಸರ್ಕಾರದ ನಿಯಮಾವಳಿಯಂತೆ ಪ.ಜಾ, ಪ.ಪಂ ಮತ್ತು ಒಬಿಸಿ, ವಿಕಲಚೇತನ, ನಿವೃತ್ತ ಸೇವಾದಾರರಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಡಿಸೆಂಬರ್​ 5 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cdac.in ಮುಖಾಂತರ ಅರ್ಜಿ ಸಲ್ಲಿಸಬಹುದು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...