spot_img
spot_img

ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

spot_img
spot_img

Share post:

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ನನ್ನು ಹುಡುಕಿಕೊಂಡು ಸಂಕಷ್ಟಹರ ರಾಮ ಭಕ್ತ ಹನುಮಾನ ಚಾಲಿಸ್ ಪುಸ್ತಕವೊಂದು ಬಳ್ಳಾರಿ ಜೈಲಿಗೆ ಬಂದಿದೆ. ಅಪರಿಚಿತ ವ್ಯಕ್ತಿಯೋರ್ವ ಈ ಪುಸ್ತಕವನ್ನು ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: (TV) ದೂರದರ್ಶನಗಾಗಿ ದರ್ಶನ್ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ ‘ದಾಸ’.!

ವ್ಯಕ್ತಿಯೋರ್ವ ದರ್ಶನ್​​ಗೆ ಪಾರ್ಸೆಲ್ ಮೂಲಕ ಹನುಮಾನ್ ಚಾಲಿಸ್ ಪುಸ್ತಕ ಕಳುಹಿಸಿದ್ದಾನೆ. ದರ್ಶನ್ ಜೈಲಿನಲ್ಲಾದ್ರು ಈ ಪುಸ್ತಕ ಓದಿ ಮನಪರಿವರ್ತನೆಯಾಗಲಿ ಅಂತ ಪುಸ್ತಕ ಕಳುಹಿಸಿದ್ದಾನೆ.

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್​ಗೆ ಅಪರಿಚಿತ ವ್ಯಕ್ತಿ ಹನುಮಾನ್ ಚಾಲಿಸ್ ಪುಸ್ತಕ ಕಳುಹಿಸಿದ್ದಾನೆ. ಪಾರ್ಸಲ್ ಮೂಲಕ ಬಂದ ಪುಸ್ತಕವನ್ನ ಪರಿಶೀಲನೆ ಮಾಡಿದ ಸಿಬ್ಬಂದಿ ದರ್ಶನ್‌ಗೆ ತಲುಪಿಸಿದ್ದಾರೆ. ಹನುಮನ ಆರ್ಶೀವಾದ ನಿಮ್ಮ ಮೇಲಿರಲು ಪುಸ್ತಕ ಓದಿರಿ ಒಳ್ಳೆದಾಗುತ್ತೆ ಅಂತಾ ಬರೆದು ಕಳುಹಿಸಲಾಗಿದೆ.

ಇದನ್ನೂ ಓದಿ :2025 ರ ಜೂನ್ ವೇಳೆಗೆ ಅಯೋಧ್ಯೆಯ ರಾಮ ಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಪೂರ್ಣ ̤̤

ಇವತ್ತಿಗೆ ದರ್ಶನ್​​ ಬಳ್ಳಾರಿ ಜೈಲಿಗೆ ಬಂದು 16 ದಿನಗಳನ್ನು ಕಳೆದಿದ್ದಾರೆ. ಒಂದರ ಮೇಲೊಂದರಂತೆ ಬೇಡಿಕೆ ಇಡುತ್ತಿದ್ದಾರೆ. ಮಾತ್ರವಲ್ಲದೆ ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಲ್ಲದೆ, ಕೇಂದ್ರ ಕಾರಾಗೃಹದಿಂದ ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕುಟುಂಬಸ್ಥರ ಬಳಿನ ಹೇಳಿದ್ದಾರಂತೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...