spot_img
spot_img

HEATH BENEFITS OF CLOVE WATER:ಬೆಳಗ್ಗೆ ಎದ್ದ ತಕ್ಷಣ ಲವಂಗದ ನೀರು ಕುಡಿದರೆ ಶುಗರ್ ನಿಯಂತ್ರಣವಷ್ಟೇ ಅಲ್ಲ, ಹಲವು ಪ್ರಯೋಜನಗಳೂ ಉಂಟು.

spot_img
spot_img

Share post:

Heath Benefits of Siloway Water News :

ಲವಂಗವನ್ನು ಉತ್ಕರ್ಷಣ ನಿರೋಧಕಗಳ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಮುಖ್ಯವಾಗಿ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಹಾಗೂ ತೂಕ ನಿರ್ವಹಣೆಗೆ ಹೆಚ್ಚು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞೆ ಮತ್ತು ತೂಕ ನಿರ್ವಹಣಾ ತಜ್ಞೆ ಡಾ.ಪ್ರತ್ಯಕ್ಷ ಭಾರದ್ವಾಜ್ ತಿಳಿಸಿದ್ದಾರೆ.

ಉತ್ಕರ್ಷಣ WATERಧಕಗಳು, ಉರಿಯೂತ ನಿವಾರಕ ಗುಣಗಳು ಹಾಗೂ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಲವಂಗದ WATER ಬೆಳಗ್ಗೆ ಸಮಯದಲ್ಲಿ ಸೇವಿಸುವುದರಿಂದ ಶುಗರ್​ ನಿಯಂತ್ರಣದ ಜೊತೆಗೆ ಚರ್ಮ ಮತ್ತು ಕೂದಲಿನ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ ಒಟ್ಟಾರೆ ಆರೋಗ್ಯಕ್ಕೆ ಅನೇಕ ಲಾಭಗಳನ್ನು ನೈಸರ್ಗಿಕವಾಗಿ ಒದಗಿಸುತ್ತದೆ.

Promotes digestion & relieves flatulence:ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆ ಹಾಗೂ ಅಜೀರ್ಣ ಕಡಿಮೆ ಮಾಡುತ್ತದೆ. ಲವಂಗದ WATER ತೇಗುವಿಕೆ ಮತ್ತು ಗ್ಯಾಸ್ಟ್ರಿಕ್ ತೊಂದರೆಗಳಿಗೆ ನೈಸರ್ಗಿಕವಾಗಿ ಪರಿಹಾರ ಒದಗಿಸುತ್ತದೆ. ನಿರ್ವಿಶೀಕರಣ ಪ್ರಕ್ರಿಯೆ ಸಹಾಯ ಮಾಡುತ್ತದೆ ಎಂದು ಡಾ.ಭಾರದ್ವಾಜ್ ವಿವರಿಸುತ್ತಾರೆ.ಲವಂಗದ WATERನ್ನು ನಿಮಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದಾಗಿದೆ.

Helps in weight loss:ಲವಂಗದ WATER ನಿಮ್ಮ ಚಯಾಪಚಯ ಕ್ರಿಯೆಗೆ ಅಗತ್ಯವಾದ ರಸಗಳನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಇದರ ಸಕ್ರಿಯ ಸಂಯುಕ್ತವಾದ ಯುಜೆನಾಲ್, ಕೊಬ್ಬಿನ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದು ದೈನಂದಿನ ತೂಕ ನಿರ್ವಹಣೆಯಲ್ಲಿ ಹೆಚ್ಚು ಸಹಾಯಕವಾಗಿದೆ.

Sugar regulates: ಲವಂಗದಲ್ಲಿರುವ ಯುಜೆನಾಲ್ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ. ಒಟ್ಟಾರೆ ಚಯಾಪಚಯ ಆರೋಗ್ಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ.  ನಿಮ್ಮ ರಕ್ತದಲ್ಲಿನ ಶುಗರ್​ ಲೆವಲ್​ನ್ನು ನೈಸರ್ಗಿಕವಾಗಿ ನಿಯಂತ್ರಿಸಲು ನೀವು ಬಯಸಿದರೆ, ಲವಂಗದ ನೀರನ್ನು ಸೇವನೆ ಮಾಡಬಹುದು.

Strengthens Immunity:ಲವಂಗದ WATERನಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಇರುವುದರಿಂದ, ನಿಮ್ಮ ರೋಗನಿರೋಧಕ ಶಕ್ತಿ ಬಲಪಡಿಸುತ್ತದೆ. ಸಾಮಾನ್ಯ ಸೋಂಕುಗಳು ಹಾಗೂ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

Good for teeth:ಲವಂಗದ WATERನಿಂದ ತೊಳೆಯುವುದು ಸಹ ನಿಮ್ಮ ಉಸಿರಾಟ ತಾಜಾ ಆಗಿಸುತ್ತದೆ.ಲವಂಗದ WATERನ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯಲ್ಲಿ ಉರಿಯೂತ ಕಡಿಮೆ ಮಾಡುತ್ತದೆ. ಜೊತೆಗೆ ಬಾಯಿ ಮತ್ತು ಹಲ್ಲುಗಳ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.

Treats Acne and Blemishes:ಜೊತೆಗೆ ಮೊಡವೆ ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಹಾಗೂ ಚರ್ಮದಲ್ಲಿ ಅಲ್ಲಲ್ಲಿ ಕೆಂಪಗಾಗುವುದನ್ನು ಕಡಿಮೆ ಮಾಡಲು ಹಾಗೂ ಕ್ಲೀನ್ ಆಗಿರುವ ಚರ್ಮ ಹೊಂದಲು ಸಹಾಯ ಮಾಡುತ್ತದೆ.ಲವಂಗದ WATER ಉರಿಯೂತ ನಿವಾರಕ, ಆ್ಯಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ.

Glowing skin:ಲವಂಗದ ನೀರಿನಲ್ಲಿನ ಉತ್ಕರ್ಷಣ WATERಧಕಗಳು ಚರ್ಮವನ್ನು ಮಂದವಾಗಿಸುವ ಹಾಗೂ ಅಕಾಲಿಕ ವಯಸ್ಸಾಗುವಂತೆ ಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ಲವಂಗದ ನೀರನ್ನು ನಿಯಮಿತವಾಗಿ ಬಳಕೆ ಮಾಡುವುದರಿಂದ ನಿಮ್ಮ ಚರ್ಮವು ಕಾಂತಿಯುತ ಹಾಗೂ ಆರೋಗ್ಯಕರವಾಗಿರುತ್ತದೆ.

Strengthens hair follicles:ಇದರಿಂದ ಕೂದಲು ಉದುರುವಿಕೆ ಸಮಸ್ಯೆ ಕಡಿಮೆ ಮಾಡುತ್ತದೆ. ಜೊತೆಗೆ ಕೂದಲುಗಳ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.ಲವಂಗ WATER ಸೇವನೆ ಮಾಡುವುದರಿಂದ ತಲೆಯನ್ನು ಪೋಷಿಸುತ್ತದೆ. ಜೊತೆಗೆ ಕೂದಲು ಕಿರುಚೀಲಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

Reduces Dandruff:ಲವಂಗದ ನೀರಿನಲ್ಲಿರುವ ಆ್ಯಂಟಿಮೈಕ್ರೊಬಿಯಲ್ ಗುಣಗಳು ತಲೆಹೊಟ್ಟು ಹಾಗೂ ತುರಿಕೆ ಕಡಿಮೆ ಮಾಡುತ್ತದೆ. ನಿಮ್ಮ ತಲೆಯ ಆರೋಗ್ಯವನ್ನು ಕಾಪಾಡುತ್ತದೆ.

Hair Shine:ಲವಂಗದ WATER ಕೂದಲನ್ನು ತೊಳೆಯುವುದರಿಂದ ನೈಸರ್ಗಿಕವಾಗಿ ಹೊಳಪು ಹಾಗೂ ಸಾಫ್ಟ್​ ಆಗುತ್ತವೆ. ಇದು ನಿಮ್ಮ ಕೂದಲನ್ನು ಹೆಚ್ಚು ಚೈತನ್ಯಯುತವಾಗಿರುತ್ತದೆ.

Doctor advises to be careful: ಇದರ ಅತಿಯಾದ ಬಳಕೆ ಮಾಡುವುದು ಕಿರಿಕಿರಿ ಹಾಗೂ ಸೂಕ್ಷ್ಮತೆ ಉಂಟುಮಾಡುತ್ತದೆ. ನಿಮ್ಮ ನಿರ್ದಿಷ್ಟ ಅಗತ್ಯಗಳಿಗೆ ಸರಿಹೊಂದುವಂತೆ ವೈದ್ಯರ ಮಾರ್ಗದರ್ಶನದೊಂದಿಗೆ ಲವಂಗದ WATERನ್ನು ನಿಮ್ಮ ದೈನಂದಿನ ದಿನಚರಿಯಲ್ಲಿ ಬಳಕೆ ಮಾಡಿಕೊಳ್ಳಬಹುದು ಎಂದು ಡಾ.ಭಾರದ್ವಾಜ್ ಸಲಹೆ ನೀಡುತ್ತಾರೆ.ಲವಂಗದ WATER ಅನೇಕ ಪ್ರಯೋಜನಗಳನ್ನು ದೊರೆಯುತ್ತದೆ. ಆದರೆ, ಇದನ್ನು ನಿಯಂತ್ರಿತ ಪ್ರಮಾಣದಲ್ಲಿ ಸೇವಿಸಬೇಕಾಗುತ್ತದೆ.

Method of preparation: ಸ್ವಲ್ಪ ಈ ನೀರು ಆರಲು ಬಿಡಬೇಕಾಗುತ್ತದೆ. ಹೆಚ್ಚಿನ ರುಚಿ ಹಾಗೂ ಮತ್ತಷ್ಟು ಪ್ರಯೋಜನಗಳಿಗೆ, ಒಂದು ಪೀಸ್​ ನಿಂಬೆ, ಒಂದು ಟೀಸ್ಪೂನ್​ ಜೇನುತುಪ್ಪ ಸೇರಿಸಬಹುದು.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್​ ಲವಂಗದ WATERನ್ನು ಕುಡಿಯುವುದರಿಂದ ಹಲವು ಲಾಭಗಳು ದೊರೆಯುತ್ತವೆ.ಮೊದಲು ಒಂದು ಕಪ್ WATER ಕುದಿಸಬೇಕಾಗುತ್ತದೆ. ನಂತರ ಅದರೊಳಗೆ ಲವಂಗ ಸೇರಿಸಿ 10 ರಿಂದ 15 ನಿಮಿಷ ನೆನೆಯಲು ಬಿಡಬೇಕಾಗುತ್ತದೆ. ಬಳಿಕ ಲವಂಗದ WATERನ್ನು ಸೋಸಿಕೊಳ್ಳಬೇಕಾಗುತ್ತದೆ.

Important Note to Readers:ಈ ಲೇಖನದಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ, ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣತ ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳುವುದು ಉತ್ತಮ.

 

ಇದನ್ನು ಓದಿರಿ :No More Struggle To Lose Weight, These Teas Will Helps You Shed Kilos Much Faster

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...