spot_img
spot_img

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಡಿಸೆಂಬರ್‌ 20ರಿಂದ ಮೂರು ದಿನ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಬಹುದು ಎಂಬುದು ಭಾರೀ ಕುತೂಹಲ ಮೂಡಿಸಿತ್ತು.

ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಗೊ. ರು. ಚೆನ್ನಬಸಪ್ಪನವರು ಜನಿಸಿದರು.

ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ ಇವರ ಪ್ರಮುಖ ಕೃತಿಗಳಾಗಿವೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಷ್ಟೇ ಅಲ್ಲ, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ಅವರು ಬಹುಮುಖ್ಯ ಪಾತ್ರವಹಿಸಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...