spot_img
spot_img

ಕಿರಣ್ ರಾಜ್ ಆಕ್ಸಿಡೆಂಟ್ ಆಗಿದ್ದು ಹೇಗೆ ? ಅವರಿಗೆ ಪ್ರಜ್ಞೆ ಇರಲಿಲ್ಲ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡ ಕಿರುತೆರೆ ನಟ ಕಿರಣ್ ರಾಜ್​ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದೆ. ಇದಕ್ಕೂ ಮುನ್ನ ಅನಾಥರಿಗೆ ಅನ್ನ ಹಾಕಿ ವಾಪಸ್​ ಹೋಗುತ್ತಿದ್ದಾಗ ಮುದ್ದೇನಾಪಾಳ್ಯದಲ್ಲಿ ಆಕ್ಸಿಡೆಂಟ್ ಸಂಭವಿಸಿದೆ. ಶ್ರೀ ಸಿದ್ದೇಶ್ವರ ನಿರಾಶ್ರಿತರ ಸೇವಾಶ್ರಮಕ್ಕೆ ನಿನ್ನೆ ಭೇಟಿ ಕೊಟ್ಟಿದ್ದರು.

ಈ ವೇಳೆ ಭೇಟಿ ಕೊಟ್ಟು, ಊಟ ಬಡಿಸಿ, ಚೇರ್ ವ್ಯವಸ್ಥೆ ಮಾಡಿಸುತ್ತೇನೆ ಅಂತ ಭರವಸೆ ನೀಡಿದ್ದರು. ಜೊತೆಗೆ ನಿರಾಶ್ರಿತರ ಸೇವಾಶ್ರಮದಲ್ಲಿ ಇದ್ದವರ ಯೋಗ ಕ್ಷೇಮ ವಿಚಾರಿಸಿದ್ದರಂತೆ. ನಾಳೆ ರಿಲೀಸ್ ಆಗುತ್ತಿದ್ದ ಸಿನಿಮಾದ ಬಗ್ಗೆಯೂ ಮಾತಾಡಿದ್ದರು. ಇದೇ ವಿಚಾರದ ಬಗ್ಗೆ ಮಾಧ್ಯಮ ಒಂದರಲ್ಲಿ ಮಾತನಾಡಿದ ರಾನಿ ಸಿನಿಮಾ ನಿರ್ದೇಶಕ ಗುರುತೇಜ್ ಶೆಟ್ಟಿ, ನಾಳೆ ಸಿನಿಮಾ ರಿಲೀಸ್​ ಆಗುವ ಸಲುವಾಗಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ವಿ. ಈ ವೇಳೆ ಶ್ರೀ ಸಿದ್ದೇಶ್ವರ ನಿರಾಶ್ರಿತರ ಸೇವಾಶ್ರಮಕ್ಕೆ ಊಟ ಕೊಡಲು ಹೋಗಿದ್ದರು. ಇದೇ ವೇಳೆ ದಾರಿ ಮಧ್ಯೆ ಮುಂಗುಸಿ ಬಂದಿದೆ. ಹೀಗಾಗಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದೇ ವೇಳೆ ಕಿರಣ್​ ರಾಜ್​ ಅವರು ಹಿಂದೆ ಕುಳಿತುಕೊಂಡು ವಿಡಿಯೋ ಎಡಿಟಿಂಗ್ ಮಾಡ್ತಿದ್ದರು. ಅಪಘಾತದವಾಗುತ್ತಿದ್ದಂತೆ ಅವರಿಗೆ ಜೋರಾಗಿ ಪೆಟ್ಟು ಬಿದ್ದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾನು ನೋಡಿದಾಗ ಅವರಿಗೆ ಪ್ರಜ್ಞೆ ಇರಲಿಲ್ಲ. ಅಭಿಮಾನಿಗಳು ಗಾಬರಿ ಪಡಬೇಡಿ ಅಂತ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...