spot_img
spot_img

HOW TO EAT PULSES FOR PROTEIN : ನೀವು ದ್ವಿದಳ ಧಾನ್ಯಗಳನ್ನು ಹೇಗೆ ಸೇವಿಸುತ್ತೀರಿ? ನೆನೆಸದೇ ಕಾಳು ತಿಂದರೆ ಏನಾಗುತ್ತೆ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Health News :

HOW TO EAT PULSES FOR PROTEIN ದ್ವಿದಳ ಧಾನ್ಯಗಳಲ್ಲಿ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ನೆನೆಸದೆ ಈ ಕಾಳು ತಿಂದರೆ ಏನಾಗುತ್ತೆ ಎಂಬುದರ ಬಗ್ಗೆ ತಜ್ಞರು ತಿಳಿಸಿರುವ ಮಾಹಿತಿ ದ್ವಿದಳ ಧಾನ್ಯಗಳಲ್ಲಿ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ.

ಇವುಗಳ ಜೊತೆಗೆ HOW TO EAT PULSES FOR PROTEINಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ವಿರೋಧಿ ಪೋಷಕಾಂಶಗಳು ಸಹ ಇವೆ. ಇವುಗಳು ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುವ ಸಾಧ್ಯತೆಯಿದೆ. ಇದಿರಿಂದ ಅಜೀರ್ಣ, ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ. ಅದಕ್ಕಾಗಿಯೇ ಈ ಸಮಸ್ಯೆಗಳನ್ನು ತಪ್ಪಿಸಲು ಕಾಳುಗಳನ್ನು ಸೇವಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಉತ್ತಮ ಆರೋಗ್ಯಕ್ಕಾಗಿ ನಾವು ನಿತ್ಯ ವಿವಿಧ ರೀತಿಯ ಆಹಾರಗಳನ್ನು ಸೇವನೆ ಮಾಡುತ್ತೇವೆ. ಕೆಲವು ಆಹಾರಗಳನ್ನು ಸೇವಿಸುವಾಗ ಕೆಲವು ನಿಯಮಗಳನ್ನು ಪಾಲನೆ ಮಾಡಿದರೆ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಲಭಿಸುತ್ತವೆ. ಕಾಳುಗಳನ್ನು ತಿನ್ನುವಾಗ ಕೆಲವು ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ತಜ್ಞರು ತಿಳಿಸುತ್ತಾರೆ.

Seeds should be germinated:

ನೆನೆಸಿ ಮೊಳಕೆಯೊಡೆದ ದ್ವಿದಳ ಧಾನ್ಯಗಳಲ್ಲಿ ಇವುಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗುತ್ತದೆ. ಇದು ದೇಹಕ್ಕೆ ಸೂಕ್ಷ್ಮ ಪೋಷಕಾಂಶಗಳು ಮತ್ತು ಪ್ರೋಟೀನ್ ನೀಡುತ್ತದೆ. ಇದರ ಪರಿಣಾಮವಾಗಿ ಜೀರ್ಣಕ್ರಿಯೆ ಸುಧಾರಿಸುತ್ತದೆ. ವಿವಿಧ ಜೀರ್ಣಕಾರಿ ಸಮಸ್ಯೆಗಳನ್ನು ತಡೆಯಬಹುದು.

2018 ರಲ್ಲಿ ಜರ್ನಲ್ ಆಫ್ ಫುಡ್ ಸೈನ್ಸ್‌ನಲ್ಲಿ ಪ್ರಕಟವಾದ “ದ್ವಿದಳ ಧಾನ್ಯಗಳಲ್ಲಿ ನೆನೆಸಿ ಬೇಯಿಸುವುದರಿಂದ ಪೋಷಕಾಂಶಗಳ ಧಾರಣದ ಮೇಲೆ ಪರಿಣಾಮ” ಎಂಬ ಅಧ್ಯಯನದಲ್ಲಿ ತಿಳಿದುಬಂದಿದೆ. ಅನ್ನದೊಂದಿಗೆ ಸೇವಿಸುವ ಬದಲು ಧಾನ್ಯಗಳು ಮತ್ತು ಕಾಳುಗಳನ್ನು ಸೇವಿಸುವುದರಿಂದ ದೇಹದ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಮೂಳೆಗಳು ಬಲಗೊಳ್ಳುತ್ತವೆ.

HOW TO EAT PULSES FOR PROTEIN ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗುತ್ತವೆ. ಜೊತೆಗೆ ರೋಗನಿರೋಧಕ ಶಕ್ತಿ ಸುಧಾರಿಸಲು ಸಾಧ್ಯವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ನಿಮ್ಮ ಕೂದಲು ಬಿಳಿ ಬಣ್ಣಕ್ಕೆ ತಿರುಗುವುದನ್ನು ತಡೆಯಬಹುದು ಎಂದು ಆರೋಗ್ಯ ತಜ್ಞರು ವಿವರಿಸುತ್ತಾರೆ. ಅನೇಕ ಜನರು ವಿವಿಧ ಕಾಳುಗಳನ್ನು ನೇರವಾಗಿ ಬೇಯಿಸುತ್ತಾರೆ. ನೇರವಾಗಿಯೇ ವಿವಿಧ ಭಕ್ಷ್ಯಗಳ ಭಾಗವಾಗಿ ಬಳಸುತ್ತಾರೆ.

ಕಡಿಮೆ ಜನರು ಅವುಗಳನ್ನು ಮೊದಲು ನೆನೆಸಿ, ಅವು ಮೊಳಕೆಯೊಡೆದ ನಂತರ ಬೇಯಿಸುತ್ತಾರೆ. ಹೀಗೆ ಮಾಡುವುದರಿಂದ ಪೌಷ್ಟಿಕಾಂಶ ವಿರೋಧಿ ಕಿಣ್ವಗಳನ್ನು ಉತ್ತೇಜಿಸಬಹುದು ಎಂದು ತಜ್ಞರು ತಿಳಿಸುತ್ತಾರೆ. ಈ ಪೋಷಕಾಂಶ ವಿರೋಧಿ ಕಿಣ್ವಗಳು ದೇಹವು ದ್ವಿದಳ ಧಾನ್ಯಗಳಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.

Include five types of legumes in your diet:

ನೀವು ಇವುಗಳೊಂದಿಗೆ ಉಪ್ಪಿನಕಾಯಿ, ಇಡ್ಲಿ, ದೋಸೆ, ಲಡ್ಡು, ಹಲ್ವಾ ಮತ್ತು ಪಾಪಡ್‌ನಂತಹ ವಿವಿಧ ಖಾದ್ಯಗಳನ್ನು ತಯಾರಿಸಿ ಸೇವಿಸಬಹುದು. ಇದು ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಉತ್ತೇಜಿಸುತ್ತದೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಹೆಚ್ಚಿನ ಜನರು ತಮ್ಮ ದೈನಂದಿನ ಆಹಾರದಲ್ಲಿ ಹೆಸರು, ಕಡಲೆ ಮತ್ತು ತೊಗರಿ ಕಾಳು ಸೇರಿದಂತೆ ವಿವಿಧ ದ್ವಿದಳ ಧಾನ್ಯಗಳನ್ನು ಸೇರಿಸಿಕೊಳ್ಳುತ್ತಾರೆ.HOW TO EAT PULSES FOR PROTEIN ನಮ್ಮ ದೇಶದಲ್ಲಿ ಹಲವು ಬಗೆಯ ದ್ವಿದಳ ಧಾನ್ಯಗಳು ಮತ್ತು ಕಾಳುಗಳು ಲಭ್ಯವಿದೆ.

0ಪ್ರತಿ ವಾರ ನಿಮ್ಮ ಆಹಾರದಲ್ಲಿ ಕನಿಷ್ಠ ಐದು ಬಗೆಯ ದ್ವಿದಳ ಧಾನ್ಯಗಳನ್ನು ಸೇರಿಸಿಕೊಂಡರೆ, ಅವುಗಳಲ್ಲಿರುವ ಪೋಷಕಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನು ಓದಿರಿ : GOLD JEWELLERY STOLEN : ಹಾಲ್ ಮಾರ್ಕ್ ಸೀಲ್ ಹಾಕಲು ನೀಡಿದ್ದ ಶ್ರೀ ಸಾಯಿಗೋಲ್ಡ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...