spot_img
spot_img

ಚಾಮುಂಡೇಶ್ವರಿ ಹೆಸರಲ್ಲಿ ಮೀನಾ ತೂಗುದೀಪ ದರ್ಶನ್​ಗೆ ಧೈರ್ಯ ಹೇಳಿದರು.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್​​ ನಿನ್ನೆ ಬೇಲ್‌ಗೆ ಅರ್ಜಿ ಹಾಕಿದ್ದಾರೆ. 57ನೇ ಸಿಸಿಹೆಚ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಬೇಲ್ ಅರ್ಜಿ ಸಲ್ಲಿಕೆ ಬಳಿಕ ತಾಯಿ ಮೀನಾ ತೂಗುದೀಪರವರು ದರ್ಶನೊಂದಿಗೆ ಮಾತಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿರುವ ದರ್ಶನ್​ಗೆ ದೂರವಾಣಿ ಕರೆ ಮಾಡುವ ಮೂಲಕ ಧೈರ್ಯ ತುಂಬಿದ್ದಾರೆ. ಯಾವುದೇ ಆತಂಕ ಬೇಡ ರಾಜರಾಜೇಶ್ವರಿ ಆಶೀರ್ವಾದ ಇದೆ ಎಂದು ಹೇಳಿದ್ದಾರೆ. ವಕೀಲರಿದ್ದಾರೆ ಬೇಲ್ ಸಿಗುತ್ತೆ ಅಂತಾ ದರ್ಶನ್‌ಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಪ್ರಿಸನ್ ಕಾಲ್ ಸಿಸ್ಟಮ್ ಅಡಿಯಲ್ಲಿ 05 ನಿಮಿಗಳ ಕಾಲ ದರ್ಶನ್​​ ತಾಯಿಯೊಂದಿಗೆ ಮಾತನಾಡಿದ್ದಾರೆ. ಕೆಟ್ಟ ಘಳಿಗೆಯಿಂದ ಘಟನೆ ನಡೆದು ಹೋಗಿದೆ ಧೈರ್ಯವಾಗಿರು ಎಂದು ಮೀನ ತೂಗುದೀಪ ಹೇಳಿದ್ದಾರೆ. ಬಳಿಕ ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ತಾಯಿಯೊಂದಿಗೆ ದರ್ಶನ್ ಭಾವುಕನಾಗಿ ಮಾತನಾಡಿದ್ದಾರೆ.

ಬೇಲ್ ಅರ್ಜಿ ಸಲ್ಲಿಕೆ ಬಳಿಕ ತಾಯಿ ಜೊತೆಗೆ ಮಾತುಕತೆ ಮಾಡಿದ್ದಾರೆ.  ಈ ವೇಳೆ ಮತ್ತೊಮ್ಮೆ ಬಳ್ಳಾರಿಗೆ ಬರುವುದಾಗಿ ದರ್ಶನ್‌ಗೆ ತಿಳಿಸಿದ್ದಾರೆ. ರಾಜರಾಜೇಶ್ವರಿ, ಚಾಮುಂಡೇಶ್ವರಿ ಹೆಸರಲ್ಲಿ ಮೀನಾ ತೂಗುದೀಪ ದರ್ಶನ್​ಗೆ ಧೈರ್ಯ ತುಂಬಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...