spot_img
spot_img

IND VS BAN FREE LIVE STREAMING:ಈ ಪಂದ್ಯ ಉಚಿತವಾಗಿ ನೋಡುವುದು ಹೇಗೆ?

spot_img
spot_img

Share post:

Ind Was Ban News:

ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಐಸಿಸಿ ಚಾಂಪಿಯನ್ಸ್​ ಟ್ರೋಫಿಯ ಎರಡನೇ ಪಂದ್ಯ ನಡೆಯಲಿದೆ.ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಬಾಂಗ್ಲಾವನ್ನು ನಜ್ಮುಲ್ ಹೊಸೈನ್ ಶಾಂಟೋ ಮುನ್ನಡೆಸುತ್ತಿದ್ದಾರೆ. ಚಾಂಪಿಯನ್ಸ್​ ಟ್ರೋಫಿಯಲ್ಲಿ ಎರಡನೇ ಬಾರಿಗೆ ಈ ತಂಡಗಳು ಮುಖಾಮುಖಿ ಆಗುತ್ತಿವೆ.ಇಂದಿನಿಂದ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಭಾರತ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Win for India:ಇದೀಗ ಈ ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಗೆಲುವಿನ ಓಟ ಮುಂದುವರೆಸಲು IND ಸಜ್ಜಾಗಿದೆ. ಈ ಹಿಂದೆ 2017ರಲ್ಲಿ IND ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು.

Head to Head:ದುಬೈನಲ್ಲಿ ಉಭಯ ತಂಡಗಳ ನಡುವೆ ಒಟ್ಟು 12 ಪಂದ್ಯಗಳು ನಡೆದಿದ್ದು, ಅದರಲ್ಲಿ IND 10 ಪಂದ್ಯಗಳಲ್ಲಿ ಗೆದ್ದರೆ, ಬಾಂಗ್ಲಾ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 41 ಏಕದಿನ ಪಂದ್ಯಗಳು ನಡೆದಿವೆ. ಇವುಗಳಲ್ಲಿ IND 32 ಪಂದ್ಯಗಳಲ್ಲಿ ಗೆದ್ದು ಪ್ರಾಬಲ್ಯ ಸಾಧಿಸಿದರೇ, ಬಾಂಗ್ಲಾ ಕೇವಲ 8 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಒಂದು ಪಂದ್ಯ ರದ್ದಾಗಿದೆ.

IND vs BAN live broadcast, live streaming details:IND ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ ಮತ್ತು ಡಿಡಿ ಚಾನೆಲ್​ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದಲ್ಲದೆ, ಜಿಯೋಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಉಚಿತವಾಗಿ ವೀಕ್ಷಿಸಬಹುದು.

Possible Team- India:ರಾಹುಲ್/ರಿಷಭ್ ಪಂತ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.ರೋಹಿತ್ ಶರ್ಮಾ (ನಾಯಕ),ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.

Bangladesh: ಸೌಮ್ಯ ಸರ್ಕಾರ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಜಾಕಿರ್ ಅಲಿ (ವಿಕೆಟ್ ಕೀಪರ್), ಮುಷ್ಫಿಕರ್ ರಹೀಮ್, ಮಹ್ಮದುಲ್ಲಾ, ಮೆಹದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ತಂಜಿಮ್ ಹಸನ್ ಸಾಕಿಬ್, ನಹಿದ್ ರಾಣಾ, ಮುಸ್ತಾಫಿಜುರ್ ರೆಹಮಾನ್, ತೌಹೀದ್ ಹೃದಯ್, ರಿಷದ್ ಹೊಸೈನ್, ಪರ್ವೇಜ್ ಹೊಸೈನ್ ಎಮನ್, ನಸುಮ್ ಅಹ್ಮದ್.

 

ಇದನ್ನು ಓದಿರಿ :USA Ink History Against Oman; Break India’s 40-Year-Old Record

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...