spot_img
spot_img

IND VS PAK:ಚಾಂಪಿಯನ್ಸ್ ಟ್ರೋಫಿಯಲ್ಲಿಂದು ಹೈವೋಲ್ಟೇಜ್ ಪಂದ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Ind Was Pak News:

ಈಗಾಗಲೇ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ IND ಎರಡನೇ ಪಂದ್ಯದಲ್ಲೂ ಗೆಲುವು ಓಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಿವೀಸ್​ ವಿರುದ್ದ ಹೀನಾಯವಾಗಿ ಸೋಲು ಕಂಡಿದ್ದು, ಎರಡನೇ ಪಂದ್ಯ ಗೆದ್ದು ಸೆಮೀಸ್​ ಕನಸು ಜೀವತವಾಗಿರಿಸಿಕೊಳ್ಳಲು ಪ್ಲಾನ್​ ಮಾಡಿಕೊಂಡಿದೆ.

ಐಸಿಸಿ ಚಾಂಪಿಯನ್ಸ್​ ಟ್ರೋಫಿಯ 6ನೇ ಪಂದ್ಯದಲ್ಲಿಂದು IND ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಿವೆ. ಉಭಯ ತಂಡಗಳ ನಡುವಿನ ಹೈವೋಲ್ಟೆಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.ಇದೀಗ ಭಾರತದ ವಿರುದ್ಧ ಟಾಸ್​ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

 

ICC Champions Trophy:ಇಂದು ಚಾಂಪಿಯನ್ಸ್​ ಟ್ರೋಫಿಯಲ್ಲಿ IND ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.

For a strong India arena:ಪಾಕ್​ ವಿರುದ್ಧದ ಪ್ರತಿಷ್ಠೆಯ ಪಂದ್ಯಕ್ಕೆ IND ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದೆ.

Head to Head: IND-ಪಾಕಿಸ್ತಾನ ತಂಡಗಳು ಕೊನೆಯ ಬಾರಿಗೆ 2017ರ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಎದುರುಬದುರಾಗಿದ್ದವು. ಇದರಲ್ಲಿ ಪಾಕ್ ತಂಡ​ INDವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು. ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಇಂದು ಮೈದಾನಕ್ಕಿಳಿಯಲಿದೆ.ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ಒಟ್ಟು 135 ಏಕದಿನ ಪಂದ್ಯಗಳು ನಡೆದಿವೆ.

ಇದರಲ್ಲಿ ಪಾಕಿಸ್ತಾನ 73 ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ. IND 57 ಪಂದ್ಯಗಳಲ್ಲಿ ಜಯಿಸಿದೆ. ಆದರೆ 5 ಪಂದ್ಯಗಳು ಯಾವುದೇ ಫಲಿತಾಂಶ ಕಾಣದೇ ರದ್ಧಾಗಿವೆ.ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡೂ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಪಾಕಿಸ್ತಾನ 3ರಲ್ಲಿ ಗೆದ್ದಿದ್ದು, ಭಾರತ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

 

ಇದನ್ನು ಓದಿರಿ :ICC Champions Trophy: 11 Tosses Lost In A Row; India Owns Unwanted Record In Fixture Against Bangladesh

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...