spot_img
spot_img

INDIA VS ENGLAND 5TH T20:ಇಂಗ್ಲೆಂಡ್ ವಿರುದ್ದ ಗೆದ್ದು ಕೊನೆಗೂ 13 ವರ್ಷದ ಹಳೆ ಸೇಡು ತೀರಿಸಿಕೊಂಡ ಭಾರತ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

India vs England 5th T20 News:

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ್ದ INDIA ಉತ್ತಮ ಸ್ಕೋರ್​ ಕಲೆಹಾಕಿತು. ಅಭಿಶೇಕ್​ ಶರ್ಮಾ ಅವರ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 247 ರನ್​ಗಳ ಬೃಹತ್​ ಮೊತ್ತ ಕಲೆ ಹಾಕಿತ್ತು.

ಇಂಗ್ಲೆಂಡ್​ ವಿರುದ್ಧ ನಡೆದ 5ನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ INDIA ಭರ್ಜರಿ ಗೆಲುವು ಸಾಧಿಸಿದೆ.ಇದಕ್ಕುತ್ತರವಾಗಿ ಆಂಗ್ಲರ ಪಡೆ ಕೇವಲ 97 ರನ್​ ಗಳಿಗೆ ಸರ್ವಪತನ ಕಂಡಿತು. INDIAದ ಬೌಲಿಂಗ್​ ದಾಳಿಗೆ ಸಿಲುಕಿದ ಇಂಗ್ಲೀಷರು ಪೆವಿಲಿಯನ್​ ಪರೆಡ್​ ಮಾಡಿದರು. ತಂಡದ ಪರ ಫಿಲ್​ ಸಾಲ್ಟ್​ ಒಬ್ಬರೆ ಅರ್ಧಶತಕ ಸಿಡಿಸಿದರು.

Shami 3 wickets:3 ವಿಕೆಟ್​ ಪಡೆದು ಮಿಂಚಿದರು. ಉಳಿದಂತೆ ವರುಣ್​ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್​ ಶರ್ಮಾ, ತಲಾ ವಿಕೆಟ್​ ಪಡೆದರು.3 ವಿಕೆಟ್​ ಪಡೆದು ಮಿಂಚಿದರು. ಉಳಿದಂತೆ ವರುಣ್​ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್​ ಶರ್ಮಾ, ತಲಾ ವಿಕೆಟ್​ ಪಡೆದರು.

Abhishek Sharma wrote the record:ತಮ್ಮ ಇನ್ನಿಂಗ್ಸ್​ನಲ್ಲಿ 54 ಎಸೆತಗಳನ್ನು ಆಡಿ 135 ರನ್​ ಚಚ್ಚಿದರು. ಇದರೊಂದಿಗೆ ಟಿ20ಯಲ್ಲಿ ಅತೀ ಹೆಚ್ಚು ರನ್​ ಭಾರಿಸಿದ ಮೊದಲ INDIAಯ ಬ್ಯಾಟರ್​ ದಾಖಲೆ ಬರೆದರು.ಈ ಪಂದ್ಯದಲ್ಲಿ ಆರಂಭಿಕರಾಗಿ ಬ್ಯಾಟಿಂಗ್​ ಬಂದ ಅಭಿಷೇಕ್​ ಇಂಗ್ಲೀಷ್​ ಬೌಲರ್​​ಗಳಿಗೆ ಬೆವರಿಳಿಸಿದರು. ತಮ್ಮ ಸ್ಪೋಟಕ ಬ್ಯಾಟಿಂಗ್​ ಮೂಲಕ 37 ಎಸೆತಗಳಲ್ಲೆ ಶತಕ ಸಿಡಿಸಿ ದಾಖಲೆ ಬರೆದರು.

Sixer also record: ಟಿ20 ಪಂದ್ಯದಲ್ಲಿ ಅತೀ ಹೆಚ್ಚು ಸಿಕ್ಸರ್​ ಭಾರಿಸಿದ ಮೊದಲ ಭಾರತೀಯ ಬ್ಯಾಟರ್​ ಎಂಬ ದಾಖಲೆ ಬರೆದರು.ವಿಧ್ವಂಸಕ ಬ್ಯಾಟಿಂಗ್​ ಮೂಲಕ ಅಬ್ಬರಿಸಿದ ಅಭಿಶೇಕ್​ ಶರ್ಮಾ ತಮ್ಮ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 13 ಸಿಕ್ಸರ್​ ಸಿಡಿಸಿದರು.

India takes old revenge:ಈ ಹಿಂದೆ 2012ರಲ್ಲಿ ಇದೇ ಮೈದಾನದಲ್ಲಿ INDIA ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇಂಗ್ಲೆಂಡ್ 6 ವಿಕೆಟ್​ ಗಳಿಂದ ಗೆಲುವು ಸಾಧಿಸಿತ್ತು.

ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 150 ರನ್​ಗಳಿಂದ ಗೆಲುವು ಸಾಧಿಸಿದ INDIA ಆಂಗ್ಲರ ವಿರುದ್ದ 13 ವರ್ಷದ ಹಳೆ ಸೇಡನ್ನು ತೀರಿಸಿಕೊಂಡಿತು.

 

ಇದನ್ನು ಓದಿರಿ :ABHISHEK SHARMA:ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ಗೆ ಹಲವು ದಾಖಲೆ ಉಡೀಸ್! –

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...