spot_img
spot_img

Indian 2 Film: ಕಮಲ್ ಹಾಸನ್ ಗೆ ಬಿಗ್ ಶಾಕ್?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now
Indian 2 Film
Indian 2 Film

ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂಪಾಯಿ ತಲುಪಲು ವಿಫಲವಾಗಿದೆ. ಕಮಲ್ ಹಾಸನ್ ಗೆ ದೊಡ್ಡ ಶಾಕ್ ಇದು ಎಂದು ಇಡೀ ಚಿತ್ರ ರಂಗ ಹೇಳುತ್ತಿದೆ. ನಿಜಕ್ಕೂ ಏನಾಗಿದೆ ಎಂದು ನೀವೇ ಓದಿ!

ಈ ಚಿತ್ರ ಹಳೆಯ ಫಾರ್ಮೆಟ್ ನಲ್ಲಿದೆ!

ಈ ಚಿತ್ರದ ಕಥೆ ತುಂಬಾನೇ ಹಳೆಯ ಫಾರ್ಮ್ಯಾಟ್ ಹೊಂದಿದೆ. ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿ ಸೋತರೂ ಈ ಚಿತ್ರಕ್ಕೆ ಮೂರನೇ ಪಾರ್ಟ್ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಎರಡನೇ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ನಿರ್ಮಾಪಕರು ಮೂರನೇ ಪಾರ್ಟ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ.

Indian 2 Film
Indian 2 Film

Indian 2 Film ದೊಡ್ಡ ಫ್ಲಾಪ್?

ಎಸ್. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಸೋಲು ಕಂಡಿದೆ. ಶಂಕರ್ ಅವರ ವೃತ್ತಿ ಜೀವನದಲ್ಲಿ ಸೋಲಿನ ಪಟ್ಟಿಯಲ್ಲಿ ಈ ಸಿನಿಮಾ ಸೇರಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೋತಿದೆ ಎಂದಾಗ ಅದನ್ನು ಆದಷ್ಟು ಬೇಗ ಒಟಿಟಿಗೆ ತರಲಾಗುತ್ತದೆ. ಕಾರಣ ಒಂದೇ ಅದು ಏನು ಅಂದ್ರೆ ಈ ಸಿನಿಮಾ ಶೀಘ್ರವೇ ನೆಟ್ಫ್ಲಿಕ್ಸ್ ಮೂಲಕ ಒಟಿಟಿಗೆ ಕಾಲಿಡುತ್ತಿದೆ. ಇದು ಕಮಲ್ ಹಾಸನ್ ಫ್ಯಾನ್ಸ್ಗೆ ಬೇಸರ ಮೂಡಿಸಿದೆ.

ಸಿನಿಮಾದ ಅವಧಿಯಲ್ಲಿ ಕತ್ತರಿ!

ಈ ಸಿನಿಮಾದ ಅವಧಿ ಈ ಮೊದಲು 3 ಗಂಟೆ ಇತ್ತು. ಆ ಬಳಿಕ ಚಿತ್ರದ ಅವಧಿಗೆ ಎಲ್ಲರೂ ಟೀಕೆ ವ್ಯಕ್ಯಪಡಿಸಿದರು. ಹೀಗಾಗಿ ಸಿನಿಮಾದ ಅವಧಿಗೆ 20 ನಿಮಿಷ ಕತ್ತರಿ ಹಾಕಿ ಅದನ್ನು 2 ಗಂಟೆ 40 ನಿಮಿಷಕ್ಕೆ ಇಳಿಕೆ ಮಾಡಲಾಯಿತು. ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Indian ಸಿನಿಮಾ ಇತಿಹಾಸ!

ಇಂಡಿಯನ್’ ಸಿನಿಮಾ 1966ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಶಂಕರ್ ಅವರು 28 ವರ್ಷಗಳ ಬಳಿಕ ಸೀಕ್ವೆಲ್ ತಂದರು. ‘ಇಂಡಿಯನ್ 2 ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಈಗ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಒಳಗಾಗಿ ಒಟಿಟಿಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

OTT ಗೆ ಬರಲು ಕಾರಣ್ ಏನು?

ನೆಟ್ಫ್ಲಿಕ್ಸ್ ಕಡೆಯಿಂದ ಘೋಷಣೆ ಆಗಿದೆ. ತಮಿಳಿನ ಜೊತೆಗೆ, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಗೆ ರಿಲೀಸ್ ಆಗಲಿದೆ. ಈ ವಿಷಯ ನೋಡಿದ ಬಳಿಕ ಸಿನಿಮಾ ಯಾವ ದುಸ್ಥಿತಿಗೆ ತಲುಪಿತ್ತು ಅನ್ನೋದು ಪಕ್ಕಾ ಆಗಿದೆ.

ಇನ್ನಷ್ಟು ಓದಿರಿ:

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್​

PSI ಪರಶುರಾಮ್‌ ಸಾವು ಪ್ರಕರಣ: ಸರ್ಕಾರ ತನಿಖೆಗೆ ವಹಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ತಂಡ ಎಂಟ್ರಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...