spot_img
spot_img

IRRIGATION MINISTERS MEETING : ರಾಜಸ್ಥಾನದಲ್ಲಿ ನೀರಾವರಿ ಸಚಿವರ ಸಭೆ

spot_img
spot_img

Share post:

Bangalore News:

ದೇಶದ ಎಲ್ಲಾ IRRIGATION MINISTERS MEETING ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಡಿಸಿಎಂ ಹಾಗೂ ರಾಜ್ಯದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್​ IRRIGATION MINISTERS MEETING ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ.

ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರೊಂದಿಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ ಎಂದು ಹೇಳಿದರು.

“ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ IRRIGATION MINISTERS MEETING ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

“ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ” ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, “ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೋಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ.

ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ, ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. IRRIGATION MINISTERS MEETING ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ” ಎಂದು ತಿಳಿಸಿದರು.

IRRIGATION MINISTERS MEETING ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದರು.

ಇದನ್ನು ಓದಿರಿ : A view of Bakkal village in Sersandwan Panchayat of Jammu and Kashmir

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...