spot_img
spot_img

JOB OPPORTUNITY : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಗಳಿಗೆ ಆಹ್ವಾನ.. 2,691 ಹುದ್ದೆಗಳು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

JOB OPPORTUNITY :

1961ರ ಕಾಯ್ದೆ ಪ್ರಕಾರ ಅಪ್ರೆಂಟೀಸ್ ಉದ್ಯೋಗಗಳನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ JOB OPPORTUNITY ಆಹ್ವಾನ ಮಾಡಿದೆ. ಇದರಲ್ಲಿ ಹೊಸ ಅಭ್ಯರ್ಥಿಗಳಿಗೆ ತರಬೇತಿ ನೀಡುತ್ತದೆ. 2 ಸಾವಿರಕ್ಕೂ ಅಧಿಕ ಉದ್ಯೋಗಗಳಿದ್ದು ಇದರಲ್ಲಿ ಕರ್ನಾಟಕಕ್ಕೂ 305 ಉದ್ಯೋಗಗಳು ಇರುವುದು ವಿಶೇಷ. ಈ ಕೆಲಸಗಳಿಗೆ ಕನ್ನಡಿಗರು ಪ್ರಯತ್ನಿಸಬಹುದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಗಳಿಗಾಗಿ ಆನ್​ಲೈನ್​ ಅರ್ಜಿ ಆಹ್ವಾನ ಮಾಡಿದೆ. ಅಭ್ಯರ್ಥಿಗಳು ತಮ್ಮ ವೃತ್ತಿಯನ್ನು ಬ್ಯಾಂಕ್​ನಿಂದಲೇ ಆರಂಭಿಸಬೇಕು ಎಂದುಕೊಂಡಿದ್ದರೇ ಈ ಕೆಲಸಗಳಿಗೆ ಅಪ್ಲೇ ಮಾಡಬಹುದು. ಅಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉತ್ತಮ ಮಟ್ಟದ ಸಂಬಳ ಕೊಡುತ್ತದೆ. JOB OPPORTUNITY  ಈ ಬ್ಯಾಂಕ್​ನಲ್ಲಿ ಅನುಭವ ಪಡೆದರೆ ಮುಂದಿನ ನಿಮ್ಮ ವೃತ್ತಿ ಜೀವನಕ್ಕೆ ಅನುಕೂಲವಾಗುತ್ತದೆ. ಇನ್ನು ಈ ಕೆಲಸಗಳಿಗೆ ಸಂಬಂಧಿಸಿದ ಅರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಆಯ್ಕೆಯ ಮಾಡನದಂಡಗಳು, ಪ್ರಮುಖ ದಿನಾಂಕ, ಅರ್ಜಿ ಪ್ರಕ್ರಿಯೆಯ, ಪರೀಕ್ಷೆಗಳ ಬಗ್ಗೆ ಮಾಹಿತಿ ಸಂಪೂರ್ಣವಾಗಿ ಇಲ್ಲಿ ವಿವರಿಸಲಾಗಿದೆ. ಆಸಕ್ತರು ಒಮ್ಮೆ ಗಮನಿಸಿ.

  • ಉದ್ಯೋಗದ ಹೆಸರು- ಅಪ್ರೆಂಟೀಸ್
  • ಒಟ್ಟು ಉದ್ಯೋಗಗಳು- 2,691 (ಆಯಾಯ ರಾಜ್ಯಗಳಿಗೆ ಉದ್ಯೋಗ ವಿಂಗಡಣೆ ಮಾಡಲಾಗಿದೆ)
  • ಕರ್ನಾಟಕಕ್ಕೆ ಇರುವ ಹುದ್ದೆಗಳು- 305
  • Educational Qualification-ಯಾವುದೇ ಪದವಿ
  • ವಯಸ್ಸಿನ ಮಿತಿ ಎಷ್ಟು?

20 ರಿಂದ 28 ವರ್ಷದ ಒಳಗಿನ ಅಭ್ಯರ್ಥಿಗಳು

ಎಲ್ಲ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇದೆ

  • ಮಾಸಿಕ ವೇತನ ಶ್ರೇಣಿ- 15,000 ರೂ.
  • ಆಯ್ಕೆ ಪ್ರಕ್ರಿಯೆ ಹೇಗೆ ಇರುತ್ತದೆ?

ಆನ್‌ಲೈನ್ ಪರೀಕ್ಷೆ,

ಸ್ಥಳೀಯ ಭಾಷಾ ಪರೀಕ್ಷೆ,

ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ ಎಷ್ಟು ಇರುತ್ತದೆ?

  • ಎಸ್​ಸಿ. ಎಸ್​​ಟಿ, ಮಹಿಳೆ- 600 ರೂಪಾಯಿ

ವಿಶೇಷ ಚೇತನರು- 400 ರೂಪಾಯಿ

ಜನರಲ್, ಒಬಿಸಿ, ಇತರೆ ಅಭ್ಯರ್ಥಿಗಳು- 800 ರೂ

  • ಪ್ರಮುಖ ದಿನಾಂಕಗಳು

ಅರ್ಜಿ ಆರಂಭದ ದಿನಾಂಕ- 19 ಫೆಬ್ರುವರಿ 2025

ಅರ್ಜಿ ಕೊನೆಯ ದಿನಾಂಕ- 5 ಮಾರ್ಚ್ 2025

ಇದನ್ನು ಓದಿರಿ : MAHAKUMBH : ಕುಂಭಮೇಳದಲ್ಲಿ ಸ್ನಾನ ಮಾಡಿದವ್ರಿಗೆ ಹೊಸ ಆತಂಕ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...