spot_img
spot_img

ಕರ್ನಾಟಕ ಬ್ಯಾಂಕ್​ನಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕರ್ನಾಟಕ ಬ್ಯಾಂಕ್​ನಲ್ಲಿ ಉದ್ಯೋಗ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕರ್ನಾಟಕ ಬ್ಯಾಂಕ್​ನಲ್ಲಿ ಖಾಲಿ ಇರುವ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರೇಡ್- 1 ಶ್ರೇಣಿಯ ಹುದ್ದೆಗಳಿಗೆ ದೇಶಾದ್ಯಂತ ನೇಮಕಾತಿ ನಡೆಸಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಿಲ್ಲ. ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಿಎ, ಸಿಎಸ್​, ಸಿಎಂಎ, ಐಸಿಡಬ್ಲ್ಯೂಎ ಪದವೀಧರರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕವಿದೆ.
ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್​, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ, ಕಲಬುರಗಿಯಲ್ಲಿ ಆನ್​ಲೈನ್​ ಮೂಲಕ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನವೆಂಬರ್​ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಡಿಸೆಂಬರ್​ 10 ಕಡೇಯ ದಿನಾಂಕವಾಗಿರುತ್ತದೆ. ಸಂಪೂರ್ಣ ಮಾಹಿತಿಗೆ karnatakabank.com ವೆಬ್ ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...