spot_img
spot_img

ಕಾಂತಾರ ಚಾಪ್ಟರ್​​ 2 ರಿಲೀಸ್​ ಡೇಟ್​ ಫಿಕ್ಸ್​: ರಿಷಬ್​ ಶೆಟ್ಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಸ್ಯಾಂಡಲ್​ವುಡ್​ ಸ್ಟಾರ್​ ರಿಷಬ್​ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1​ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಇದರ ಮಧ್ಯೆ ಅಭಿಮಾನಿಗೆ ನಟ ರಿಷಬ್​ ಶೆಟ್ಟಿ ಗುಡ್​ನ್ಯುಸ್​ವೊಂದನ್ನು ಕೊಟ್ಟಿದ್ದಾರೆ.

ಹೌದು, ಕಾಂತಾರ ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರ. ರಿಷಬ್ ಶೆಟ್ಟಿ‌ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೊಡ್ಡ ಹಿಟ್​ ನೀಡಿತ್ತು.

ಈ ಸಕ್ಸಸ್​ ಬಳಿ ಕಾಂತಾರ 2 ಸಿನಿಮಾ ಮಾಡಲು ರಿಷಬ್​ ಶೆಟ್ಟಿ ಮುಂದಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.

ಇದೀಗ ಕಾಂತಾರ ಚಾಪ್ಟರ್ 1 ತಂಡದಿಂದ ಹೊಸ ಅಪ್ಡೇಟ್​ ಸಿಕ್ಕಿದೆ.
ಕಾಂತಾರ ಚಾಪ್ಟರ್ 1 ಸಿನಿಮಾದ ಮುಂದಿನ ವರ್ಷ ಅಂದರೆ ಅಕ್ಟೋಬರ್​ 2 ಗಾಂಧಿ ಜಯಂತಿಯಂದು ರಿಲೀಸ್​ ಆಗುತ್ತಿದೆ. ಈ ಬಗ್ಗೆ ಖುದ್ದು ನಟ ರಿಷಬ್ ಶೆಟ್ಟಿ‌ ಅವರೇ ಸೋಷಿಯಲ್ ಮೀಡಿಯಾದಲ್ಲಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಕೇವಲ ಕಾಂತಾರ ಚಾಪ್ಟರ್ 1 ಸಿನಿಮಾದ ಪೋಸ್ಟರ್ ನೋಡಿದ ಅಭಿಮಾನಿಗಳು ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಕಾಂತಾರ ಚಾಪ್ಟರ್ 1 ಸಿನಿಮಾ ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಳಿ ಹಾಗೂ ಇಂಗ್ಲೀಷ್​​ನಲ್ಲೂ ರಿಲೀಸ್ ಮಾಡುವ ನಿರ್ಧಾರವಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...