spot_img
spot_img

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಖಾಲಿ ಹುದ್ದೆಗಳು : ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಹಲವು ಉದ್ಯೋಗಗಳನ್ನು ನೇಮಕ ಮಾಡುತ್ತಿದೆ. ಸಂಘದಲ್ಲಿ ಖಾಲಿ ಇರುವಂತ ಸೂಪರ್​ವೈಸರ್, ಬ್ಲಾಕ್ ಮ್ಯಾನೇಜರ್, ಜಿಲ್ಲಾ ವ್ಯವಸ್ಥಾಪಕ, ಕಚೇರಿ ಸಹಾಯಕ ಸೇರಿದಂತೆ ವಿವಿಧ ಉದ್ಯೋಗಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತಿದೆ. ಈ ಕೆಲಸಗಳನ್ನು ಮಾಡಲು ಇಷ್ಟ ಪಡುವಂತವರು ಅರ್ಜಿ ಸಲ್ಲಿಕೆ ಮಾಡಬಹುದು.
ಕರ್ನಾಟಕ ಸರ್ಕಾರದಡಿ ಹಾವೇರಿ, ಯಾದಗಿರಿಯಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 16 ಡಿಸೆಂಬರ್ 2024 ರ ಒಳಗಾಗಿ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಶುಲ್ಕ, ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ ಇನ್ನಿತರ ಮಾಹಿತಿಗಳು ಇರುತ್ತದೆ.
ಹಾವೇರಿ, ಯಾದಗಿರಿ ಕೆಲಸ ಮಾಡುವ ಸ್ಥಳಗಳು ಹಾಗೂ 39 ಹುದ್ದೆಗಳು ಇವೆ.
ಕ್ಲಸ್ಟರ್ ಮೇಲ್ವಿಚಾರಕರು, DEO/ MIS ಸಂಯೋಜಕರು, ಬ್ಲಾಕ್ ಮ್ಯಾನೇಜರ್, ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ MIS ಸಹಾಯಕ ಮತ್ತು DEO
ಕಚೇರಿ ಸಹಾಯಕ, ತಾಲೂಕು ಕಾರ್ಯಕ್ರಮ ನಿರ್ವಾಹಕ ಅರ್ಜಿ ಶುಲ್ಕ, ವೇತನ ಶ್ರೇಣಿ, ವಯೋಮಿತಿ ಇವುಗಳ ಮಾಹಿತಿ ಎಲ್ಲ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ನಿರ್ಧರಿಸಿದಂತೆ ಇರುತ್ತದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಡಿಸೆಂಬರ್ 2024 ಅರ್ಜಿ ಹಾಕುವ ಅಭ್ಯರ್ಥಿಗಳು https://jobsksrlps.karnataka.gov.in/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MACHINERY CAPITAL : ಕರ್ನಾಟಕವು ದೇಶದ ಯಂತ್ರೋಪಕರಣಗಳ ರಾಜಧಾನಿ

Bangalore News: ಭಾರತದ MACHINERY ಉದ್ಯಮದಲ್ಲಿ ಕರ್ನಾಟಕ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ತಿಳಿಸಿದರು.MACHINERY ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ...

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26,...

UN AID TO GAZA : ಪರಿಹಾರ ಸಾಮಗ್ರಿ ಹೊತ್ತ 1,000 ಟ್ರಕ್ ಗಾಜಾ ಪ್ರವೇಶ

United Nations News: ಕದನ ವಿರಾಮ ಜಾರಿಯಾಗಿದ್ದರಿಂದ ವಿಶ್ವಸಂಸ್ಥೆಯ ಕಾರ್ಯಕರ್ತರು GAZAದೊಳಕ್ಕೆ ಪರಿಹಾರ ಸಾಮಗ್ರಿ ತಲುಪಿಸುವ ಕಾರ್ಯಗಳನ್ನು ಪುನಾರಂಭಿಸಿದ್ದಾರೆ.ಇದಲ್ಲದೆ ಮನೆ ಮಠ ಕಳೆದುಕೊಂಡ ನಿರಾಶ್ರಿತರಾಗಿರುವ GAZA...

HIGH COURT : ಅವಾಚ್ಯ ಪದ ಬಳಕೆ ಆರೋಪ

Bangalore News: ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ HIGH COURT ಮಧ್ಯಂತರ ಆದೇಶ...