spot_img
spot_img

ಜೋಡಿಯಾಗಿ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಕಾರ್ತಿಕ್​, ನಮ್ರತಾ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ ರಿಯಾಲಿಟಿ ಶೋ ಸೀಸನ್ 11ಕ್ಕೆ ಹಳೆಯ ಕಂಟೆಸ್ಟೆಂಟ್​ಗಳ ಆಗಮನವಾಗಿದೆ. ನಿನ್ನೆಯ ಎಪಿಸೋಡ್​ನಲ್ಲಿ ಬಿಗ್​ಬಾಸ್​ ಮನೆಗೆ ಅಚ್ಚರಿಯ ರೀತಿಯಲ್ಲಿ ಡ್ರೋನ್​ ಪ್ರತಾಪ್​ ಎಂಟ್ರಿ ಕೊಟ್ಟಿದ್ದರು.
ಇದಾದ ಬಳಿಕ ಬೆಂಕಿ ಅಂತಲೇ ಫೇಮಸ್ ಆಗಿರೋ ತನಿಷಾ ಕುಪ್ಪಂಡ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದರು. ತನಿಷಾ ಬಳಿಕ ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್​ ಬಂದು ನಾಮಿನೇಷನ್​ ಪ್ರಕ್ರಿಯೆಯನ್ನು ನಡೆಸಿದ್ದಾರೆ.
ಇನ್ನೂ ಇಂದು ರಿಲೀಸ್​ ಆದ ಹೊಸ ಪ್ರೋಮೋದಲ್ಲಿ ಕಾರ್ತಿಕ್​ ಮಹೇಶ್​ ಹಾಗೂ ನಮ್ರತಾ ಗೌಡ ಬಿಗ್​ಬಾಸ್​ ಮನೆಗೆ ಜೋಡಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್​ಬಾಸ್​ ಮನೆಗೆ ಪ್ರವೇಶ ಮಾಡುತ್ತಿದ್ದಂತೆ ನಾಮಿನೇಷನ್​ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.
ಕಾರ್ತಿಕ್​ ಮಹೇಶ್​ ಸಮ್ಮುಖದಲ್ಲಿ ಗೌತಮಿ, ಮೋಕ್ಷಿತಾಗೆ ನಾಮಿನೇಟ್​ ಮಾಡಿದ್ದಾರೆ. ಈ ಮೂಲಕ ಗೆಳತಿಯ ಮಧ್ಯೆ ಮತ್ತೆ ಗಲಾಟೆಯಾಗುತ್ತಾ ಅಥವಾ ಎಲ್ಲವನ್ನೂ ಮರೆತು ಮತ್ತೆ ಈ ಜೋಡಿ ಒಂದಾಗುತ್ತಾರಾ ಅಂತ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...