spot_img
spot_img

KICCHA SUDEEP IN HYDERABAD METRO: ಸುದೀಪ್ ಸರಳತೆಗೆ ಮನಸೋತ ಅಭಿಮಾನಿಗಳು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ಈ ವೇಳೆ ತಮ್ಮ ನೆಚ್ಚಿನ ನಟನನ್ನು ಕಂಡ ಅನೇಕ ಅಭಿಮಾನಿಗಳು ಮತ್ತು ಮೆಟ್ರೋ ಸಿಬ್ಬಂದಿಗಳು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದರು. ಸಾಮಾನ್ಯ ಜನರಂತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸುದೀಪ್​ ಅವರ ನಡೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.KICCHA SUDEEP​ HYDERABAD​ HYDERABAD​ನ ಮೆಟ್ರೋದಲ್ಲಿ ಪ್ರಯಾಣ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ (CCL)ಗಾಗಿ HYDERABAD​ಗೆ ತೆರಳಿದ ಅವರು ತಮ್ಮ ತಂಡದ ಸದಸ್ಯರೊಂದಿಗೆ ಉಪ್ಪಾಳ್​​ ಸ್ಟೇಡಿಯಂಗೆ ಮೆಟ್ರೋದಲ್ಲಿ ಬುಧವಾರ ಸಂಜೆ ಪ್ರಯಾಣಿಸಿದರು.

ಜೊತೆಗೆ ಫೆಬ್ರವರ 15ರಂದು ತೆಲುಗು ವಾರಿಯರ್ಸ್​ ಮತ್ತು ಚೆನ್ನೈ ರೈನೋಸ್​ ತಂಡ ಕೂಡ ಸೆಣಸಲಿದ್ದು, ಇದಕ್ಕಾಗಿ ಸ್ಟೇಡಿಯಂ ಮುಂದೆ ಬಿಗಿ ಪೊಲೀಸ್​ ಭದ್ರತೆ ಕೂಡ ಮಾಡಲಾಗಿದೆ.11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ನಡೆಯುತ್ತಿದ್ದು, ಕರ್ನಾಟಕ ಬುಲ್ಡೋಜರ್​ ತಂಡದ ನಾಯಕನಾಗಿ ಸುದೀಪ್​ ಇದ್ದಾರೆ. ನಾಳೆ (ಫೆಬ್ರವರಿ 14) ಕರ್ನಾಟಕ ತಂಡ ಚೆನ್ನೈನ ರೈನೊಸ್​​ ತಂಡವನ್ನು ಎದುರಿಸಲಿದೆ.

Tight security for CCL: ಈ ಕುರಿತು ಮಾತನಾಡಿರುವ ಪೊಲೀಸ್​ ಆಯುಕ್ತರು ಸಿಸಿಎಲ್​ ಮ್ಯಾಚ್​ಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ನಡೆಸಲು ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮ್ಯಾಚ್​ನಲ್ಲಿ ಪ್ರತಿಯೊಬ್ಬರ ಚಲನವನದ ಮೇಲೂ ಕಣ್ಣಿಡಲಾಗಿದೆ.

ಹಾಗೇ ವಾಹನ ಪಾರ್ಕಿಂಗ್​ಗೆ ವ್ಯವಸ್ಥೆ ನಡೆಸಲಾಗಿದೆ ಎಂದರು.ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ಮ್ಯಾಚ್​ಗೆ ಜನರು ತಮ್ಮ ನೆಚ್ಚಿನ ನಟರನ್ನು ಕಣ್ತುಂಬಿಕೊಳ್ಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಉಪ್ಪಾಳ್​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಈ ಮ್ಯಾಚ್​ಗಳು ನಡೆಯಲಿದೆ. ಈ ನಿಟ್ಟಿನಲ್ಲಿ ಬಿಗಿ ಭದ್ರತೆ ನಡೆಸಲಾಗಿದೆ.

Victory for Karnataka team:ತೆಲುಗು ವಾರಿಯರ್​ ತಂಡದ ನೇತೃತ್ವವನ್ನು ಅಕ್ಕಿನೇನಿ ಅಖಿಲ್​ ವಹಿಸಿದ್ದರೆ, ಕರ್ನಾಟಕ ತಂಡಕ್ಕೆ ಸುದೀಪ್​ ಸಾರಥ್ಯವಿದೆ.ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಫೆಬ್ರವರಿ 8ರಂದು ಕರ್ನಾಟಕ ಬುಲ್ಡೋಜರ್​ ಮತ್ತು ತೆಲುಗು ವಾರಿಯರ್​ ನಡುವೆ ಪಂದ್ಯ ನಡೆದಿದ್ದು, ಇದರಲ್ಲಿ ತೆಲುಗು ತಂಡ 46 ರನ್​ಗಳಿಂದ ಸೋಲು ಕಂಡಿತು.

ಮೆಟ್ರೋದಲ್ಲಿ ಇವರನ್ನು ಕಂಡ ಸಹ ಪ್ರಯಾಣಿಕರು ಸುದೀಪ್​ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಲ್ಲದೆ ಅವರ ಸರಳತೆಗೆ ಮನಸೋತರು. ತೆಲುಗಿನ ‘ಈಗಾ’ ಚಿತ್ರದಲ್ಲಿ ವಿಲನ್​ ಆಗಿ ನಟಿಸಿರುವ ಬಹುಭಾಷಾ ನಟ ಸುದೀಪ್​ ತೆಲುಗು ನಾಡಿನಲ್ಲಿಯೂ ತಮ್ಮದೇ ಆದ ಅಭಿಮಾನ ಬಳಗ ಹೊಂದಿದ್ದಾರೆ.

 

ಇದನ್ನು ಓದಿರಿ :Freestyle Chess Grand Slam: D Gukesh Resigns In 18 Moves Against Caruana

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...