spot_img
spot_img

ಕೊಹ್ಲಿಗೆ ಸಿಕ್ಕಷ್ಟು ಅವಕಾಶ ಕೆ.ಎಲ್.ರಾಹುಲ್‌ಗೆ ಸಿಗದಿರಬಹುದು. 2ನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ.!

spot_img
spot_img

Share post:

ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಟೆಸ್ಟ್​ನಲ್ಲಿ ರೋಹಿತ್ ಪಡೆ ಹಿಡಿತ ಸಾಧಿಸಿದ್ದು, ಗೆಲುವು ಬಹುತೇಕ ಖಚಿತ ಆಗುತ್ತಿದೆ.

ಇದರ ಮಧ್ಯೆ ಬಿಸಿಸಿಐ ಎರಡನೇ ಟೆಸ್ಟ್​ಗೆ ತಂಡವನ್ನು ಪ್ರಕಟಿಸಬೇಕಿದೆ. ಮೊದಲ ಟೆಸ್ಟ್​ಗೆ ಪ್ರಕಟಿಸಿದ ತಂಡವನ್ನು ಬಿಸಿಸಿಐ ಉಳಿಸಿಕೊಳ್ಳೋದು ಡೌಟ್ ಆಗಿದೆ. ಪ್ರಮುಖವಾಗಿ ಎರಡು ಬದಲಾವಣೆ ಮಾಡುವ ನಿರೀಕ್ಷೆ ಇದೆ. ಎರಡನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ.

ಈ ಹಿಂದೆಯೇ ಬೂಮ್ರಾ ಸರಣಿಯಿಂದ ಹೊರಗುಳಿಯಲು ಸಿದ್ಧರಾಗಿದ್ದರು. ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶದ ಗೆಲುವು ಬಿಸಿಸಿಐಗೆ ಶಾಕ್ ನೀಡಿತ್ತು. ಹೀಗಾಗಿ ಬೂಮ್ರಾಗೆ ವಿಶ್ರಾಂತಿ ನೀಡಿರಲಿಲ್ಲ.

ಇನ್ನು ದುಲೀಪ್ ಟ್ರೋಫಿಯಲ್ಲಿ ಇಶಾನ್ ಕಿಶನ್ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. ಧ್ರುವ್ ಜುರೆಲ್ ಮತ್ತು ಸರ್ಫರಾಜ್ ಖಾನ್ ಬ್ಯಾಕಪ್ ಕೀಪರ್‌ಗಳಾಗಿ ತಂಡದಲ್ಲಿದ್ದರೂ, ಸ್ಟ್ರಾಂಗ್​ ಕೀಪರ್ ಅಲ್ಲವೇ ಅಲ್ಲ. ಹೀಗಾಗಿ ಇಶಾನ್ ಕಿಶನ್​ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ. ಜೈಸ್ವಾಲ್, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಿಶನ್ ಅವರ ಜಾವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಯಾಕೆಂದರೆ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ.

ಹಾಗೆಯೇ ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಚೆನ್ನೈನಲ್ಲಿ ಕಳಪೆ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿದ್ದಾರೆ. ಆಯ್ಕೆಗಾರರು ರಾಹುಲ್ ಅಥವಾ ಕೊಹ್ಲಿಯನ್ನು ತಂಡದಿಂದ ಕೈಬಿಡುವ ಸಾಧ್ಯತೆ ಇಲ್ಲ. ಕೊಹ್ಲಿ ಆಡಲಿ, ಆಡದಿರಲಿ ಅವರ ಸ್ಥಾನ ಭದ್ರವಾಗಿದೆ. ಕೊಹ್ಲಿಗೆ ಸಿಕ್ಕಷ್ಟು ಅವಕಾಶ ಕೆ.ಎಲ್.ರಾಹುಲ್​ಗೆ ಸಿಗದಿರಬಹುದು.

2ನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಆರ್.ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಯಶ್ ದಯಾಳ್.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...