spot_img
spot_img

MASS MARRIAGE : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Subrahmanya (Southern Kannada) News:

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 24 ರಂದು ಸರಳ MASS MARRIAGE ಕಾರ್ಯಕ್ರಮ ಆಯೋಜಿಸಲಾಗಿದೆ. MASS MARRIAGEವಾಗಲು ಬಯಸುವವರು ಫೆ.20ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Register by Feb 20:

ಫೆ.28 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮಾ.5ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ. ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮುಹೂರ್ತದಲ್ಲಿ ವಿವಾಹ ನೆರವೇರಲಿದೆ.

ಫೆ.20 ವಧು-ವರರು ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು.

Necessary Documents Required:

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅಥವಾ ಗ್ರಾಮ ಆಡಳಿತಾಧಿಕಾರಿಯಿಂದ ಅಥವಾ ತಹಶೀಲ್ದಾರರಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

What will be available as a helping hand?

MASS MARRIAGEಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಅವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು. ಉಳಿದ ಷರತ್ತು ಹಾಗೂ ನಿಯಮಾವಳಿಗಳನ್ನು ಶ್ರೀ ದೇವಳದ ಸೂಚನಾ ಫಲಕ ಅಥವಾ ಕಚೇರಿ ವೇಳೆಯಲ್ಲಿ ಖುದ್ದಾಗಿ ಬಂದು ಮಾಹಿತಿ ಪಡೆದುಕೊಳ್ಳಬಹುದು.

08257-281224, 236200, 281700, 281265 ಈ ನಂಬರ್‌ಗಳಿಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರಳ MASS MARRIAGEವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ, ಪೇಟ, ಬಾಸಿಂಗ್ ಇತ್ಯಾದಿಗಳಿಗಾಗಿ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ 5 ಸಾವಿರ ರೂ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ 10 ಸಾವಿರ ರೂ. ನೀಡಲಾಗುವುದು. ಸುಮಾರು 40 ಸಾವಿರ ರೂ. ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ನೀಡಲಾಗುವುದು.

ಇದನ್ನು ಒದಿರಿ : CONGRESS PARTY NEW HQ:ಕಾಂಗ್ರೆಸ್ನ ನೂತನ ಪ್ರಧಾನ ಕಚೇರಿ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...