spot_img
spot_img

METRO NEWS : ಮೆಟ್ರೋ ಪ್ರಯಾಣಿಕರು ಓದಲೇಬೇಕಾದ ಸುದ್ದಿ

spot_img
spot_img

Share post:

Bangalore News:

ಎಂಜಿ ರೋಡ್​ನಿಂದ ಶಿವಾಜಿನಗರ ಮೆಟ್ರೋ ಸ್ಟೇಷನ್​ವರೆಗೆ ಸುರಂಗ ಮಾರ್ಗದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಟಿಬಿಎಂ ಮಷಿನ್ (TBM ಸುರಂಗ ಕೊರೆಯುವ ಯಂತ್ರ) ಸುರಂಗ ಕೊರೆದು ಹೊರ ಬರಲಿದೆ. ಅಂಡರ್ ಗ್ರೌಂಡ್ METRO ಕಾಮಗಾರಿಗಾಗಿ 9 ಟಿಬಿಎಂ ಮೆಷಿನ್​ಗಳನ್ನು ಭೂಮಿಗಿಳಿಸಲಾಗಿತ್ತು.

ಟ್ರಾಫಿಕ್​​ನಿಂದ ಬೇಸತ್ತು ಹೋಗಿರುವ ಬೆಂಗಳೂರು ಜನರಿಗೆ ಮತ್ತೊಂದು ಗುಡ್​ನ್ಯೂಸ್ ಸಿಕ್ಕಿದೆ. ಬಹು ನಿರೀಕ್ಷೆಯ ನಮ್ಮ ಮೆಟ್ರೋದ ಪಿಂಕ್ ಲೈನ್ ಓಪನ್ ಆಗಲಿದೆ. ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗವನ್ನು ಹೊಂದಿರುವ ಪಿಂಕ್ ಲೈನ್ ಯೋಜನೆ ಇದೆ.

ಪಿಂಕ್ ಲೈನ್ 2 ಹಂತಗಳನ್ನು ಹೊಂದಿದೆ. 21.26 ಕಿಲೋ ಮೀಟರ್ ಉದ್ದದ ಈ ಮಾರ್ಗ ಕಾಳೇನ ಅಗ್ರಹಾರ, ನಾಗವಾರ ನಡುವೆ ಬರೋಬ್ಬರಿ 12 ಭೂಗತ ನಿಲ್ದಾಣಗಳು ಹಾಗೂ 6 ಎತ್ತರಿಸಿದ ನಿಲ್ದಾಣಗಳಿವೆ. ಅದರಲ್ಲಿ ಈಗಾಗಲೇ 8 ಟಿಬಿಎಂ ಮೆಷಿನ್ ಸುರಂಗ ಕೊರೆದು ಹೊರಗೆ ಬಂದಿವೆ.

ಉಳಿದಿರುವ ಒಂದು ಟಿಬಿಎಂ ಮೆಷಿನ್ ಮಾತ್ರ ಇಂದು ಹೊರ ಬರಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದನ್ನು ಓದಿರಿ : ACTOR PRAKASH RAJ : ‘ನಾನು ಧರ್ಮವಿರೋಧಿಯಲ್ಲ, ಆದ್ರೆ ಕುಂಭ ಮೇಳಕ್ಕೆ ಹೋಗಲ್ಲ’

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...