spot_img
spot_img

ಕೋಟಿ ಕೋಟಿ ಸಿಮ್ ಕಾರ್ಡ್ ದಿಢೀರ್​ ಬ್ಲಾಕ್..

spot_img
spot_img

Share post:

ಟ್ರಾಯ್ ಸಹಯೋಗದಲ್ಲಿ ದೇಶದ ಟೆಲಿಕಾಂ ಇಲಾಖೆ ಸುಮಾರು 122 ಕೋಟಿ ಮೊಬೈಲ್ ಬಳಕೆದಾರರ ರಕ್ಷಿಸಲು ಕಠಿಣ ಕ್ರಮ ತೆಗೆದುಕೊಂಡಿದೆ.

ಟ್ರಾಯ್ ಮತ್ತು ಟೆಲಿಕಾಮ್ ಇಲಾಖೆ ಇತ್ತೀಚೆಗೆ 1.77 ಕೋಟಿ ಮೊಬೈಲ್ ಸಂಖ್ಯೆಗಳನ್ನು ರದ್ದು ಮಾಡಿದೆ. ಕ್ಯಾನ್ಸಲ್ ಆಗಿರುವ ಸಿಮ್​ ಕಾರ್ಡ್​ಗಳಿಂದ ನಕಲಿ ಫೋನ್ ಕರೆ ಮಾಡಲು ಬಳಕೆ ಆಗುತ್ತಿತ್ತು.

ಟೆಲಿಕಾಂ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಪ್ರತಿದಿನ ಸುಮಾರು 1.35 ಕೋಟಿ ನಕಲಿ ಕರೆಗಳನ್ನು ತಡೆಹಿಡಿಯಲಾಗುತ್ತಿದೆ. ನಕಲಿ ಕರೆಗಳು ಬರುತ್ತಿದ್ದ 1.77 ಕೋಟಿ ಸಿಮ್​ಗಳನ್ನು ಶಾಶ್ವತವಾಗಿ ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದೆ.

ಸಾರ್ವಜನಿಕ ದೂರುಗಳ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ಐದು ದಿನಗಳಲ್ಲಿ 7 ಕೋಟಿ ಕರೆಗಳನ್ನು ಟ್ರಾಯ್ ತಡೆ ಹಿಡಿಯಲಾಗಿದೆ. ನಕಲಿ ಕರೆ ಬರುವ ಸಿಮ್​ ಕಾರ್ಡ್​ಗಳನ್ನು ಬ್ಯಾನ್ ಮಾಡ್ತಿರೋದು ಇದೆ ಮೊದಲೇನೂ ಅಲ್ಲ.

ಈ ಹಿಂದೆಯೂ ಲಕ್ಷಗಟ್ಟಲೆ ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಲಾಗಿದೆ. ದೂರಸಂಪರ್ಕ ಇಲಾಖೆ (DoT) ಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಟೆಲಿಕಾಂ ಸೇವಾ ಆಪರೇಟರ್‌ಗಳು (TSPs) 45 ಲಕ್ಷ ನಕಲಿ ಅಂತರರಾಷ್ಟ್ರೀಯ ಕರೆಗಳನ್ನು ಟೆಲಿಕಾಂ ನೆಟ್‌ವರ್ಕ್ ತಲುಪದಂತೆ ನಿರ್ಬಂಧಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...