spot_img
spot_img

MOTHER AND DAUGHTER DEAD BODY : ಮಧ್ಯರಾತ್ರಿ ಮೃತದೇಹಗಳ ಆಗಮನ, ಡಿಸಿ ನಮನ

spot_img
spot_img

Share post:

Belgaum News:

ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೂ ಮುನ್ನ ಸಂಭವಿಸಿದ ಭಾರಿ ಕಾಲ್ತುಳಿತದಲ್ಲಿ ಮೃತಪಟ್ಟ MOTHER AND DAUGHTER DEAD BODY ಕಳೆದ ರಾತ್ರಿ ಬೆಳಗಾವಿಗೆ ಬಂದಿದ್ದು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮಧ್ಯರಾತ್ರಿ ಆಗಮಿಸಿದ ತಾಯಿ-ಮಗಳ ಪಾರ್ಥಿವ ಶರೀರಗಳಿಗೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ ಹರ್ಷಾ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಉಪಸ್ಥಿತರಿದ್ದು, ಗೌರವ ಸಲ್ಲಿಸಿದರು. ಪ್ರಯಾಗ್​ರಾಜ್​ ಮಹಾಕುಂಭ ಮೇಳದಲ್ಲಿ ಇತ್ತೀಚಿಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿ ವಡಗಾವಿಯ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಮೃತದೇಹಗಳನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಳೆದ ರಾತ್ರಿ ಬರಮಾಡಿಕೊಂಡರು.

ದೆಹಲಿಯಿಂದ ಗೋವಾಗೆ ವಿಮಾನದಲ್ಲಿMOTHER AND DAUGHTER DEAD BODY ಪಾರ್ಥಿವ ಶರೀರಗಳನ್ನು ತರಲಾಯಿತು. ಬಳಿಕ ಗೋವಾದಿಂದ ಬೆಳಗಾವಿಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಯಿತು. ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಜಿಲ್ಲಾಡಳಿತ ಶವಗಳನ್ನು ಹಸ್ತಾಂತರಿಸಿತು.

ಇದನ್ನು ಓದಿರಿ : ISRO 100TH MISSION:ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲು ಸಿದ್ಧವಾಗಿದೆ ರಾಕೆಟ್.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...