spot_img
spot_img

Muda SCAM Big Update: ಮಾಜಿ ಆಯುಕ್ತನಿಗೆ ಸರ್ಕಾರದಿಂದ ದೊಡ್ಡ ಉಡುಗೊರೆ! ಅನುಮಾನ ಮೂಡಿಸಿದ Muda ನೇಮಕ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Muda ಆಯುಕ್ತ ದಿನೇಶ್​ಕುಮಾರ್​ಗೆ ಸರ್ಕಾರದ ಉಡುಗೊರೆ?

ಹಾವೇರಿಯ ವಿಶ್ವವಿದ್ಯಾಲಯದ ಕುಲಸಚಿವನಾಗಿ ಜಿ.ಟಿ.ದಿನೇಶ್​ಕುಮಾರ್​ರನ್ನ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಮತ್ತಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮಾಜಿ ಮುಡಾ ಆಯುಕ್ತನಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಉಡುಗೊರೆ ಸಿಕ್ಕಿದೆ.

ದಿನೇಶ್​ ಕುಮಾರ್ ನೇಮಕ 

ಇಂತಹ ವೇಳೆಯೇ ಜಿ.ಟಿ.ದಿನೇಶ್​ ಕುಮಾರ್ ಅವರ ಈ ನೇಮಕ ಮತ್ತಷ್ಟು ಚರ್ಚೆಗೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ವಿಚಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಅನೇಕ ಮುಜುಗರವನ್ನು ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕ ತಂದೊಡ್ಡುವಂತಹ ಬೆಳವಣಿಗೆಗಳು ನಡೆದಿವೆ. 50:50 ಅನುಪಾತದಡಿ ಮುಡಾದಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್​ ಕುಮಾರ್ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು.

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ?

ಯಾವುದೇ ಸ್ಥಳ ತೋರಿಸಿದೇ ವರ್ಗಾವಣೆ ಆಗಿದ್ದ ದಿನೇಶ್​ಕುಮಾರ್ ಈಗ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕಗೊಂಡಿದ್ದಾರೆ. ಆರೋಪ ಕೇಳಿ ಬಂದ ತಕ್ಷಣ ಮೈಸೂರಿಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಭೆ ನಡೆಸಿ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್​​ರನ್ನ ವರ್ಗಾವಣೆ ಮಾಡಲಾಗಿತ್ತು.

ಗಂಭೀರ ಆರೋಪ?

50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ (G T Dinesh Kumar) ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈಗ ಹಾವೇರಿ ವಿವಿಯ ಕುಲಸಚಿವರಾಗಿ ವರ್ಗಾವಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು.

ಮಾಜಿ ಮುಡಾ ಆಯುಕ್ತನಿಗೆ ಭರ್ಜರಿ ಗಿಫ್ಟ್!

ಮಾಜಿ ಮುಡಾ ಆಯುಕ್ತನಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ (Haveri University) ಕುಲಸಚಿವರಾಗಿ (Registrar) ವರ್ಗಾವಣೆ (Transfer) ಮಾಡಲಾಗಿದೆ.

ಇನ್ನಷ್ಟು ಓದಿರಿ:

Darshan ಪಶ್ಚಾತಾಪದ ಮಾತು! ಟೈಂ ಸರಿಯಿಲ್ಲ ಅಷ್ಟೇ ಏನು ಮಾಡೋದು?

ಕೊನೆಗೂ ದರ್ಶನ್ ಕೈಯಲ್ಲಿದ್ದ ಕಡಗ ತೆಗೆಸಿದ ಪೊಲೀಸರು.. ಬಳ್ಳಾರಿ ಜೈಲಲ್ಲೂ ಅದೇ ಗತ್ತು, ದೌಲತ್ತು!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...