spot_img
spot_img

ಪಾಂಡ್ಯಗೆ ಇಲ್ಲ ಎಕ್ಸ್​​ಕ್ಯೂಸ್​.. ರೋಹಿತ್ ಇಟ್ಟ ಷರತ್ತು ಒಪ್ಪಿಕೊಂಡ ಮುಂಬೈ ತಂಡ..! ಭಾರೀ ಬದಲಾವಣೆ ಸಾಧ್ಯತೆ!

spot_img
spot_img

Share post:

ಹೇ ಸೀತಾರಾಮ್‌ ನ್ಯೂಸ್‌ ಡೆಸ್ಕ್‌ : ಐಪಿಎಲ್-2025ರ ಸಿದ್ಧತೆಗಳು ಪ್ರಾರಂಭವಾಗಿದೆ, ಎಲ್ಲಾ ಫ್ರಾಂಚೈಸಿಗಳು ಮೆಗಾ ಹರಾಜಿಗಾಗಿ ಬಕ ಪಕ್ಷಿಯ ತರಹ ಕಾದು ಕೂತಿವೆ. ಇದಕ್ಕೆ ಮುಂಬೈ ಇಂಡಿಯನ್ಸ್ ಹೊರತಾಗಿಲ್ಲ. ಕಳೆದ ಐಪಿಎಲ್​ನಲ್ಲಿ ಕ್ಯಾಪ್ಟನ್ಸಿ ವಿಚಾರದಲ್ಲಿ ದೊಡ್ಡ ವಿವಾದ ಸೃಷ್ಟಿಸಿದ್ದ ಮುಂಬೈ ಇಂಡಿಯನ್ಸ್​, ಈ ವರ್ಷ ಏನು ಮಾಡಲಿದೆ ಅಂತಾ ತೀವ್ರ ಕುತೂಹಲ ಸೃಷ್ಟಿಸಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?

ಯಾಕೆಂದರೆ ಕಳೆದ ಬಾರಿ ರೋಹಿತ್ ಶರ್ಮಾ ಅವರಿಗೆ ಕ್ಯಾಪ್ಟನ್ಸಿಯಿಂದ ಕೊಕ್ ನೀಡಿ, ಗುಜರಾತ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯರನ್ನು ಕರೆದುಕೊಂಡು ಬಂದಿತ್ತು. ಇದು ಮುಂಬೈ ಇಂಡಿಯನ್ಸ್​ನ ಕೆಲವು ಆಟಗಾರರು ಹಾಗೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಣಾಮ ಐಪಿಎಲ್​​ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹೀನಾಯವಾಗಿ ಸೋಲನ್ನು ಕಂಡಿತು. ಹೀಗಾಗಿ ಮುಂಬೈ ಇಂಡಿಯನ್ಸ್​ ಈ ವರ್ಷ ಪಾಂಡ್ಯಗೆ ಗೇಟ್ ಪಾಸ್ ನೀಡಲಿದೆ ಎನ್ನಲಾಗ್ತಿದೆ. ಇದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಮುಂಬೈ ಫ್ರಾಂಚೈಸಿ ಬಗ್ಗೆ ಭಾರೀ ಚರ್ಚೆ ಆಗ್ತಿದೆ.

ಹಾರ್ದಿಕ್ ಪಾಂಡ್ಯಗೆ ತಂಡದಿಂದ ಗೇಟ್ ಪಾಸ್ ನೀಡಲಾಗುತ್ತದೆ. ಈ ಸಂಬಂಧ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಜೊತೆ ಮಹತ್ವದ ಮಾತುಕತೆ ನಡೆಸಿದೆ. ರೋಹಿತ್ ಶರ್ಮಾ ಇಟ್ಟಿರುವ ಷರತ್ತುಗಳನ್ನು ಮುಂಬೈ ಇಂಡಿಯನ್ಸ್ ಒಪ್ಪಿಕೊಂಡಿದೆ. ಸೂರ್ಯಕುಮಾರ್ ಯಾದವ್ ನಾಯಕರಾಗಬೇಕೋ ಅಥವಾ ಅವರೇ ನಾಯಕರಾಗಬೇಕೋ ಅನ್ನೋದನ್ನು ರೋಹಿತ್ ನಿರ್ಧರಿಸಲಿದ್ದಾರೆ. ಸೂರ್ಯ ಮುಂದಿನ ನಾಯಕನಾಗಬಹುದು. ರೋಹಿತ್ ಅವರನ್ನು ಉಳಿಸಿಕೊಳ್ಳಲು ಮುಂಬೈ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಜೊತೆಗೆ ಸೂರ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತದೆ ಎಂಬ ಚರ್ಚೆ ಶುರುವಾಗಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...