spot_img
spot_img

ಮೈಸೂರು: ಕಲುಷಿತ ಜಲ ಸೇವಿಸಿ ಓರ್ವ ಸಾವು; ವಾಂತಿ ಭೇದಿಯಿಂದ 12 ಮಂದಿ ಅಸ್ವಸ್ಥ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೈಸೂರು: ಕಲುಷಿತ ಜಲ ಸೇವನೆಯಿಂದ ಗೋವಿಂದೇಗೌಡ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಗೋವಿಂದೇಗೌಡ (65) ಸಾವಿಗೀಡಾದ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಿದರು.

WhatsApp Group Join Now
Telegram Group Join Now
Instagram Account Follow Now
spot_img

Related articles

INDIA FOREST INCREASED – ಭಾರತದಲ್ಲಿ 1,445 ಚದರ ಕಿ.ಮೀ ಅರಣ್ಯ ಹೆಚ್ಚಳ

INDIA FOREST NEWS : ಭಾರತದ ಅರಣ್ಯ ಸ್ಥಿತಿಗತಿ ವರದಿ ಪ್ರಕಾರ ದೇಶದಲ್ಲಿ ಅರಣ್ಯ ಸಂಪತ್ತು ವೃದ್ಧಿಸಿರುವುದು ಸಕಾರಾತ್ಮಕ ಬೆಳವಣಿಗೆಯಾದರೆ, ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ...

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...