spot_img
spot_img

MYSTERIOUS DEATH IN RAJOURI : ಜಮ್ಮುವಿನಲ್ಲಿ ಒಂದೇ ಗ್ರಾಮದ 17 ಜನರ ನಿಗೂಢ ಸಾವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Srinagar, Jammu and Kashmir News:

ರಾಜೌರಿಯ ಬಾದಲ್ ಗ್ರಾಮದಲ್ಲಿ MYSTERIOUS ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ. ಈ ಸಾವುಗಳ ಹಿಂದಿನ ಕಾರಣ ಪತ್ತೆಗೆ ತಜ್ಞರ ತಂಡ ರಚಿಸುವಂತೆ ಸ್ವತಃ ಕೇಂದ್ರ ಗೃಹ ಸಚಿವರು ಖಡಕ್​ ಆದೇಶ ನೀಡಿದ್ದಾರೆ.ಕಳೆದ ಭಾನುವಾರ ಸಂಜೆ ಬಾಲಕಿಯೊಬ್ಬಳ ಸಾವಿನೊಂದಿಗೆ ರಾಜೌರಿಯ ಬಾದಲ್ ಗ್ರಾಮದಲ್ಲಿ MYSTERIOUS ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ.ನಾವು ಅವರಿಗೆ ಬುಧಾಲ್ ಸಾವುಗಳ ಕುರಿತು ಮಾಹಿತಿಯನ್ನು ನೀಡಿದ್ದೇವೆ.

MYSTERIOUS ಸಾವಿನ ಕಾರಣವನ್ನು ತಿಳಿಯಲು ತಂಡವು ಭಾನುವಾರ ಬುಧಾಲ್ ರಾಜೌರಿ ಪ್ರದೇಶಕ್ಕೆ ಭೇಟಿ ನೀಡಿತ್ತು” ಎಂದು ಮಾಹಿತಿ ನೀಡಿದರು.ಈ ಕುರಿತು ಜಮ್ಮು ಜಿಎಂಸಿ ಆಸ್ಪತ್ರೆ ಮುಖ್ಯಸ್ಥ ಡಾ. ಅಶುತೋಷ್ ಗುಪ್ತಾ ‘ಈಟಿವಿ ಭಾರತ್’​ ಜೊತೆ ಮಾತನಾಡಿ, “ಮೊಹಮ್ಮದ್ ಅವರ ಆರನೇ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಒಂದೇ ಕುಟುಂಬದ ಆರು ಮಕ್ಕಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ತಂಡವು ಜಮ್ಮುವಿಗೆ ಭೇಟಿ ನೀಡಿತ್ತು.

ಈ ಮೂಲಕ ಮೊಹಮ್ಮದ್ ಅಸ್ಲಾಂ, MYSTERIOUS ಕಾಯಿಲೆಯಿಂದ ತನ್ನ ಎಲ್ಲ ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅಸ್ಲಾಂ ಅವರು ಕಳೆದ ಒಂದು ವಾರದಲ್ಲಿ ನಾಲ್ವರು ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳು ಮತ್ತು ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಕಳೆದುಕೊಂಡಿದ್ದಾರೆ.ಆರು ದಿನಗಳ ಹಿಂದೆ, ಮೊಹಮ್ಮದ್ ಅಸ್ಲಂ ಅವರ ಐವರು ಮಕ್ಕಳು ನಿಗೂಢ ಕಾಯಿಲೆಯಿಂದ ಮೃತಪಟ್ಟಿದ್ದರು ಮತ್ತು ಆರನೇ ಮಗು ಜಮ್ಮುವಿನ ಎಸ್ಎಂಜಿಎಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಜೀವನ್ಮರಣದ ಹೋರಾಟ ನಡೆಸಿ ಸೋಮವಾರ ಅಸುನೀಗಿತ್ತು.

Amit Shah instructions for formation of expert team: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೃಷಿ ಸಚಿವಾಲಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಮತ್ತು ಜಲಸಂಪನ್ಮೂಲ ಸಚಿವಾಲಯದ ತಜ್ಞರನ್ನು ಒಳಗೊಂಡ ತಂಡ ಸೋಮವಾರ ರಾಜೌರಿಗೆ ಭೇಟಿ ನೀಡಿ ಪರಿಶೀಲನೆ ಕೂಡಾ ನಡೆಸಿದೆ.

ಈ ತಂಡಕ್ಕೆ ಪಶುಸಂಗೋಪನೆ, ಆಹಾರ ಸುರಕ್ಷತೆ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯಗಳ ತಜ್ಞರೂ ಸಹಕಾರ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಮ್ಮುವಿನ ರಾಜೌರಿ ಜಿಲ್ಲೆಯಲ್ಲಿ ಕಳೆದ ಆರು ವಾರಗಳಲ್ಲಿ 17 ಜನರು ಮೃತಪಟ್ಟಿದ್ದಾರೆ.

ಈ 3 ಘಟನೆಗಳಲ್ಲಿ ಸಂಭವಿಸಿದ ಸಾವುಗಳ ಹಿಂದಿನ ಕಾರಣಗಳನ್ನು ಪತ್ತೆ ಮಾಡಲು MYSTERIOUS ರೋಗ ಪೀಡಿತ ಗ್ರಾಮಕ್ಕೆ ಭೇಟಿ ನೀಡಲು ಗೃಹ ಸಚಿವಾಲಯದ ನೇತೃತ್ವದ ತಂಡವನ್ನು ರಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರವೇ ಸೂಚನೆ ಕೊಟ್ಟಿದ್ದರು.ಪರಿಣಿತರ ತಂಡ ಸೋಮವಾರ ಜಮ್ಮುವಿನಿಂದ ರಜೌರಿ ಬುಧಾಲ್‌ಗೆ ಕೂಡಾ ಭೇಟಿ ನೀಡಿತ್ತು. ದೇಶದ ಕೆಲವು ಪ್ರತಿಷ್ಠಿತ ಸಂಸ್ಥೆಗಳ ತಜ್ಞರು ಸಾವಿಗೆ ಕಾರಣವಾದ ಅಂಶಗಳನ್ನು ಪತ್ತೆ ಮಾಡಲು ಬೇಕಾದ ಅಗತ್ಯ ವ್ಯವಸ್ಥೆ ಮಾಡಲಾಗಿದೆ.

Structure of SIT: ಸಾವುಗಳ ಬಗ್ಗೆ ತನಿಖೆ ನಡೆಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ. ಎಸ್‌ಐಟಿ ತಂಡ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗ, ಮೈಕ್ರೋಬಯಾಲಜಿ ವಿಭಾಗ ಮತ್ತು ಪೀಡಿಯಾಟ್ರಿಕ್ಸ್ ವಿಭಾಗದ ತಜ್ಞರನ್ನು ಒಳಗೊಂಡಿದೆ. ಪೊಲೀಸರು ಎಲ್ಲಾ ಆಯಾಮದಿಂದ ಸಾವುಗಳ ಕಾರಣವನ್ನು ತಿಳಿಯಲು ತನಿಖೆ ಕೈಗೊಂಡಿದ್ದಾರೆ.

Student Organization Conducted Candlelight Procession: ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದಿಂದ ಆರಂಭವಾದ ಮೆರವಣಿಗೆಯು ಜಮ್ಮು ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಮೌನಾಚರಣೆ ಮೂಲಕ ಮುಕ್ತಾಯಗೊಂಡಿತ್ತು. ಮೃತರಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು MYSTERIOUS ಸಾವಿನ ಬಗ್ಗೆ ತಕ್ಷಣ ತನಿಖೆ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

2024 ರ ಡಿಸೆಂಬರ್ 7 ರಿಂದ ಇಲ್ಲಿಯವರೆಗೂ MYSTERIOUS ಕಾರಣಗಳಿಂದಾಗಿ ಮೃತಪಟ್ಟ 17 ಜನರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ಆಗ್ರಹಿಸಿ ವಿದ್ಯಾರ್ಥಿ ಸಂಘದ ಮುಖಂಡರು ಸೋಮವಾರ ಸಂಜೆ ಜಮ್ಮು ವಿಶ್ವವಿದ್ಯಾಲಯದಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದ್ದರು.

ಇದನ್ನು ಓದಿರಿ : DYNAMIC ISLAND ON IPHONE SE 4 : ಏನು ಹೇಳುತ್ತೆ ಹೊಸ ಮಾಹಿತಿ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

Hyderabad News: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು....

VIRAT KOHLI RANJI TROPHY : ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್

New Delhi News: VIRAT KOHLI RANJI TROPHY​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್​ನನ್ನೇ ಔಟ್​ ಮಾಡಿದ ಹಿಮಾಂಶು...

DEEP RESEARCH : ಮತ್ತೊಂದು ಏಜೆಂಟ್ ಪರಿಚಯಿಸಿದ ಓಪನ್ಎಐ

Deep Research: ಹಣಕಾಸು, ನೀತಿ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಆಳ ಮತ್ತು ವಿಶ್ವಾಸಾರ್ಹ ಸಂಶೋಧನೆಯ ಅಗತ್ಯವಿರುವವರಿಗಾಗಿ ಇದನ್ನು ರಚಿಸಲಾಗಿದೆ...