spot_img
spot_img

NDA CMS MEETING IN DELHI: ದೆಹಲಿಯಲ್ಲಿ ಎನ್ಡಿಎ ಮುಖ್ಯಮಂತ್ರಿಗಳ ಸಭೆ; ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

DELHIಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಈ ಸಭೆಯನ್ನು ಆಯೋಜಿಸಲಾಗಿದೆ. ಪ್ರಮಾಣವಚನದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಎನ್​ಡಿಎ ಮೈತ್ರಿಕೂಟದ ಸಿಎಂಗಳು ಭಾಗಿಯಾಗಿದ್ದರು.

ಎನ್​ಡಿಎ (ನ್ಯಾಷನಲ್​ ಡೆಮಾಕ್ರಟಿಕ್​ ಅಲಾಯನ್ಸ್​) ನೇತೃತ್ವದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ರಾಷ್ಟ್ರ ರಾಜಧಾನಿ DELHIಯ ಇಂಪಿರಿಯಲ್​ ಹೊಟೇಲ್‌ನಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.ಎನ್​ಡಿಎ ನೇತೃತ್ವದಲ್ಲಿ ಸರ್ಕಾರ ರಚಿಸಿರುವ ರಾಜ್ಯಗಳಾದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗೋವಾ ಸಿಎಂ ಪ್ರಮೋದ್​ ಸಾವಂತ್​ ಹಾಗೂ ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದಾರೆ.

ಎನ್‌ಡಿಎ ಸಿಎಂಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಭಜನ್​ ಲಾಲ್​ ಶರ್ಮಾ ಭಾಗಿಯಾಗಿದ್ದಾರೆ.ಎನ್​ಡಿಎ ಮೈತ್ರಿಕೂಟದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.ಹರಿಯಾಣ ಸಿಎಂ ನಯಾಬ್​ ಸಿಂಗ್​ ಸೈನಿ, ಮಧ್ಯ ಪ್ರದೇಶ ಸಿಎಂ ಡಾ.ಮೋಹನ್​ ಯಾದವ್​, ರಾಜಸ್ಥಾನ್​ ಸಿಎಂ ಭಜನ್​ ಲಾಲ್​ ಶರ್ಮಾ, ತ್ರಿಪುರ ಸಿಎಂ ಮಣಿಕ್​ ಸಾಹ ಕೂಡ ಭಾಗಿಯಾಗಿದ್ದಾರೆ.

 

ಇದನ್ನು ಓದಿರಿ :Adani Portfolio Maintains Double-Digit Growth, Achieves Record EBITDA For 12 Months Ending Dec’24

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...

GRAPE CULTIVATION IN UNIVERSITY:ತೋಟದಲ್ಲಿ ನಡೆದಾಡುತ್ತಾ 65 ಬಗೆ ಬಗೆಯ ಹಣ್ಣುಗಳ ರುಚಿ ಸವಿಯಿರಿ!

Hyderabad News: ಅವಳಿ ನಗರದ ಎಲ್ಲೆಡೆಯಿಂದ GRAPE ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈದಾನದೆಲ್ಲಡೆ ಸುತ್ತಾಡಲು ಮತ್ತು ಹಣ್ಣಿನ ಸುವಾಸನೆ ಆನಂದಿಸಲು ಅವಕಾಶ ಕಲ್ಪಿಸಲಾಗಿದೆ. ದೇಶಾದ್ಯಂತ...