Bangalore News:
"ಕೆಲವು ಬಾರಿ ಸರ್ಕಾರಕ್ಕೆ ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...
Srinagar News:
ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು-...
Bangalore News:
"ಕೆಲವು ಬಾರಿ ಸರ್ಕಾರಕ್ಕೆ ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ ಅಧಿಕಾರಿಗಳು ಇರುತ್ತಾರೆ. ಅವರೇ ತೀರ್ಮಾನಿಸುತ್ತಾರೆ. ಅಂತಿಮವಾಗಿ ಸರ್ಕಾರಕ್ಕೆ ವರದಿ ಕೊಡ್ತಾರೆ. ಕೆಲವು ಬಾರಿ ಸರ್ಕಾರಕ್ಕೆ...
Bangalore News:
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು...
Bangalore News:
2018 ರಲ್ಲಿ ಕಾರ್ಯಾಚರಣೆ ಸ್ಥಗಿತವಾಗಿದ್ದ ರೈಲಿಗೆ ಮತ್ತೆ ಯಶವಂತಪುರ ನಿಲ್ದಾಣದಲ್ಲಿ ರಾಜ್ಯದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರುವ ಮೂಲಕ...
Srinagar News:
ಕಾಶ್ಮೀರದಲ್ಲಿ ಶುಕ್ರವಾರ ಮೈನಸ್ 8.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, 1974ರ ಬಳಿಕ ಅತ್ಯಂತ ಚಳಿಯ ರಾತ್ರಿ ಇದಾಗಿದೆ. ಕಣಿವೆ ರಾಜ್ಯದಲ್ಲಿ ಮೈನಸ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲಿಯೇ ಪಶ್ಚಿಮ ಏಷ್ಯಾದ ಪ್ರಮುಖ ದೇಶವಾದ ಕುವೈತ್‌ಗೆ ಭೇಟಿ ನೀಡಲಿದ್ದಾರೆ. ಇದು ಕಳೆದ 43 ವರ್ಷಗಳಲ್ಲಿ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರ ಪ್ರಥಮ ಭೇಟಿಯಾಗಿದೆ. ಕುವೈತ್ ಪ್ರಸ್ತುತ ಗಲ್ಫ್...
ನವದೆಹಲಿ: ಎನ್ಡಿಆರ್ಎಫ್ನಿಂದ ನೆರವು ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಮಂಗಳವಾರ) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್)...
ಕನ್ನಡದ ಬಿಗ್ ರಿಯಾಲಿಟಿ ಶೋ ಸೀಸನ್ 11ಕ್ಕೆ ಹಳೆಯ ಕಂಟೆಸ್ಟೆಂಟ್ಗಳ ಆಗಮನವಾಗಿದೆ. ನಿನ್ನೆಯ ಎಪಿಸೋಡ್ನಲ್ಲಿ ಬಿಗ್‌ಬಾಸ್ ಮನೆಗೆ ಅಚ್ಚರಿಯ ರೀತಿಯಲ್ಲಿ ಡ್ರೋನ್ ಪ್ರತಾಪ್ ಎಂಟ್ರಿ ಕೊಟ್ಟಿದ್ದರು.
ಇದಾದ ಬಳಿಕ ಬೆಂಕಿ ಅಂತಲೇ ಫೇಮಸ್ ಆಗಿರೋ...
ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಶೇಷ ಗೌರವ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನ ಸ್ಮರಿಸಲು ಮುಂದಾಗಿದೆ. ಎಸ್.ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ...
ಜಮ್ಮು ಮತ್ತು ಕಾಶ್ಮೀರದಲ್ಲಿ 13,700ಕ್ಕೂ ಹೆಚ್ಚು ವಿದೇಶಿ ನಿರಾಶ್ರಿತರು ನೆಲೆಸಿದ್ದಾರೆ. ಅವರಲ್ಲಿ ಹೆಚ್ಚಿನವರು ರೋಹಿಂಗ್ಯಾ (ಮ್ಯಾನ್ಮಾರ್‌ನಿಂದ ಬಂದ ಅಕ್ರಮ ವಲಸಿಗರು) ಮತ್ತು ಬಾಂಗ್ಲಾದೇಶಿ ಪ್ರಜೆಗಳು. 2008 ಮತ್ತು 2016ರ ನಡುವೆ ಅವರ ಸಂಖ್ಯೆ...
ಡೆಹ್ರಾಡೂನ್(ಉತ್ತರಾ ಖಂಡ್): ಇಂದು ಮುಂಜಾನೆ ವರ್ಷದ ಮೊದಲ ಹಿಮ ಬೀಳುತ್ತಿದ್ದಂತೆ ಗಿರಿ ಶಿಖರದತ್ತ ಪ್ರವಾಸಿಗರ ಆಗಮನ ಶುರುವಾಯಿತು.
ಹಿಮಾಲಯದ ತಪ್ಪಲಿನ ರಾಜ್ಯ ಉತ್ತರಾಖಂಡದಲ್ಲಿ ಈ ವರ್ಷದ ಮೊದಲ ಹಿಮ ಬಿದ್ದಿದೆ. ಹೊಸ ವರ್ಷಕ್ಕೆ ಇನ್ನೂ...