spot_img
spot_img

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್ ಮಾಡಿದ ರಚ್ಚು.. 3 ಬ್ಯಾಗ್‌ಗಳಲ್ಲಿ ಡಿಂಪಲ್ ಕ್ವೀನ್ ತಂದು ಕೊಟ್ಟಿದ್ದೇನು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅಂದರ್ ಆಗಿರುವ ನಟ ದರ್ಶನ್ ಅವರ ಜೈಲು ವಾಸ ಮುಂದುವರಿದಿದೆ. ಮನೆ ಊಟಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ದಚ್ಚು ಅವರಿಗೆ ಸದ್ಯ ಆ ಭಾಗ್ಯವೂ ಕೂಡ ಇಲ್ಲ. ಹೀಗಾಗಿ ದರ್ಶನ್ ಭೇಟಿಗೆ ಅನಿವಾರ್ಯವಾಗಿ ಎಲ್ಲರೂ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಬೇಕಾದ ಸಂದರ್ಭ ಬಂದಿದೆ. ಈಗಾಗಲೇ ಹಲವಾರು ಚಿತ್ರನಟ ನಟಿಯರು ದರ್ಶನ್ ಭೇಟಿಗೆ ಅವಕಾಶ ಕೋರಿ, ಅವರನ್ನು ಹೋಗಿ ಜೈಲಿನಲ್ಲಿ ಭೇಟಿಯಾಗಿ ಬಂದಿದ್ದಾರೆ.

ಇದನ್ನೂ ಓದಿ: ಟೀಮ್​ ಇಂಡಿಯಾಕ್ಕೆ 9 ಪ್ಲೇಯರ್ಸ್​ ಫಿಕ್ಸ್​​.. ಉಳಿದ 6 ಸ್ಥಾನಕ್ಕೆ ಆಟಗಾರರ ಮಧ್ಯೆ ಬಿಗ್​ ಫೈಟ್

ಇಂದು ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಪರಪ್ಪನ ಅಗ್ರಹಾರಕ್ಕೆ ತೆರಳಿ, ದರ್ಶನ್​ರನ್ನು ಭೇಟಿಯಾಗಿ ಬಂದಿದ್ದಾರೆ. ದರ್ಶನ್ ಜೈಲು ಸೇರಿ ಮೂರು ತಿಂಗಳಗಳ ಬಳಿಕ ರಚಿತಾ ರಾಮ್ ಮೊದಲ ಬಾರಿಗೆ ಅವರನ್ನು ಭೇಟಿಯಾಗಿದ್ದಾರೆ.

ಮೂರು ಬ್ಯಾಗ್​ಗಳ ಮೂಲಕ ಜೈಲಿಗೆ ಆಗಮಿಸಿದ ರಚಿತಾ, ದರ್ಶನ್ ಆಪ್ತ ಸಚ್ಚಿದಾನಂದ್​ ಜೊತೆಗೆ ಜೈಲಿಗೆ ಆಗಮಿಸಿದ್ದರು. ದರ್ಶನ್ ನನ್ನ ಗುರು ಅಂತ ಇತ್ತೀಚಿಗೆ ಒಂದು ಪೋಸ್ಟ್​​ನಲ್ಲಿ ತಿಳಿಸಿದ್ದ ರಚಿತಾ, ದರ್ಶನ್ ಈ ಪ್ರಕರಣದಲ್ಲಿ ಭಾಗಿಯಾಗಿರೋದು ನಂಬಲು ಕಷ್ಟ ಸಾಧ್ಯ ಎಂದು ತಿಳಿಸಿದ್ದರು.

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...