spot_img
spot_img

PINK SALT BENEFITS FOR HEALTH : ಪಿಂಕ್ ಉಪ್ಪಿನಿಂದ ಆರೋಗ್ಯಕ್ಕೆ ಹಲವು ಪ್ರಯೋಜನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Pink Salt Benefits for Health News:

ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್ ಉಪ್ಪು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ಮಾಹಿತಿ ನೀಡುತ್ತಾರೆ.ಸಾಮಾನ್ಯವಾದ ಬಿಳಿ SALT ಬದಲಿಗೆ ಪೋಷಕಾಂಶಗಳು ಸಮೃದ್ಧವಾಗಿರುವ ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್​ ಉಪ್ಪು ಬಳಸುವುದು ಸೂಕ್ತ.

ಈ ಉಪ್ಪನ್ನು ಬಳಸುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದೀಗ ಪಿಂಕ್​ ಉಪ್ಪಿನ ಆರೋಗ್ಯದ ಪ್ರಯೋಜನಗಳ ಬಗ್ಗೆ ಅರಿತುಕೊಳ್ಳೋಣ.SALT ಹೆಚ್ಚು ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞ ವೈದ್ಯರು ತಿಳಿಸುತ್ತಾರೆ. ಹಲವು ಜನರು ಉಪ್ಪು ಸೇವಿಸಬೇಕೇ ಅಥವಾ ಇಲ್ಲವೋ ಎಂಬುದರ ಬಗ್ಗೆ ಯೋಚನೆ ಮಾಡುತ್ತಾರೆ. ಮುಖ್ಯವಾಗಿ ಅವರು ನಿರ್ದಿಷ್ಟ ವಯಸ್ಸನ್ನು ತಲುಪಿದ ಬಳಿಕ ಈ ಕುರಿತು ಹೆಚ್ಚು ಆಲೋಚನೆ ಮಾಡುತ್ತಾರೆ.

Pink salt hydrates the body:  ಈ ಉಪ್ಪು ಸಾಮಾನ್ಯವಾಗಿ ದೇಹ ನಿರ್ಜಲೀಕರಣಗೊಳಿಸಲು ಕಾರಣವಾಗುತ್ತದೆ. ಪಿಂಕ್ ಉಪ್ಪು ದೇಹ ಹೈಡ್ರೀಕರಿಸುತ್ತದೆ, ಜೊತೆಗೆ ಎಲೆಕ್ಟ್ರೋಲೈಟ್ ಮಟ್ಟ ಸಮತೋಲನಗೊಳಿಸಲು ಪೂರಕವಾಗುತ್ತದೆ. ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಹಾಗೂ ನಿರ್ವಿಷಗೊಳಿಸಲು ಈ ಉಪ್ಪು ಉತ್ತಮವಾಗಿದೆ. ಇದರಿಂದ ದೇಹವು ಹೊಸ ಚೈತನ್ಯ ಪಡೆಯುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಸಾಮಾನ್ಯ SALT ಜೊತೆಗೆ ಹೋಲಿಸಿದರೆ ಪಿಂಕ್​ ಉಪ್ಪಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಹಾಗೂ ಮೆಗ್ನೀಸಿಯಮ್‌ನಂತಹ 80 ವಿಭಿನ್ನ ಪ್ರಕಾರದ ಖನಿಜಗಳಿವೆ ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ. ತಜ್ಞರು ತಿಳಿಸುವ ಪ್ರಕಾರ, ಪಿಂಕ್​ SALTಲ್ಲಿ ಬಿಳಿ ಉಪ್ಪಿಗಿಂತ ಕಡಿಮೆ ಸೋಡಿಯಂ ಪ್ರಮಾಣವಿದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಹಾಗೂ ಕಡಿಮೆ ಸೋಡಿಯಂ ಸೇವಿಸಲು ಬಯಸುವವರಿಗೆ ಪಿಂಕ್​ ಉಪ್ಪು ಒಳ್ಳೆಯದು.

Research says: ಪಿಂಕ್​ ಉಪ್ಪು ಜೀರ್ಣಾಂಗ ವ್ಯವಸ್ಥೆಯ ಆರೋಗ್ಯಕ್ಕೆ ಪೂರಕವಾಗಿದೆ. ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳುವಲ್ಲಿ ಇದು ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. 2020ರಲ್ಲಿ ಜರ್ನಲ್ ಆಫ್ ಫುಡ್ ಸೈನ್ಸ್‌ನಲ್ಲಿ (Journal of Food Science) ಪ್ರಕಟವಾದ ‘ಕರುಳಿನ ಆರೋಗ್ಯದ ಮೇಲೆ ಹಿಮಾಲಯನ್ ಪಿಂಕ್​ SALT ಪರಿಣಾಮಗಳು’

Removes dead skin cells: ದೇಹದಿಂದ ಕೆಟ್ಟ ವಾಸನೆ ಬರುವುದನ್ನು ಸಹ ತಡೆಯುತ್ತದೆ. ಪಿಂಕ್​ ಉಪ್ಪನ್ನು ನೈಸರ್ಗಿಕ ವಿಧಾನಗಳನ್ನು ಮೂಲಕ ಸಂಸ್ಕರಿಸಲಾಗುತ್ತದೆ. ಆದ್ರೆ, ಸಾಮಾನ್ಯ ಉಪ್ಪನ್ನು ಸಂಪೂರ್ಣವಾಗಿ ಸಂಸ್ಕರಿಸಿ, ಅದನ್ನು ಬಿಳಿಯಾಗಿ ಕಾಣುವಂತೆ ಮಾಡಲು ರಾಸಾಯನಿಕಗಳನ್ನು ಸೇರಿಸಲಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ.

ಪಿಂಕ್​ ಉಪ್ಪಿನಲ್ಲಿ ಹೆಚ್ಚಿನ ಸಂಖ್ಯೆಯ ಎಲೆಕ್ಟ್ರೋಲೈಟ್‌ಗಳು ಇವೆ. ಇದು ದೇಹದ ಪಿಎಚ್​​ ಮಟ್ಟವನ್ನು ಸಮತೋಲನಗೊಳಿಸಲು ಸಾಧ್ಯವಾಗುತ್ತದೆ. ಇದು ದೇಹವನ್ನು ಸಂಪೂರ್ಣವಾಗಿ ಆರೋಗ್ಯದಿಂದ ಇರಿಸುತ್ತದೆ. ಪಿಂಕ್ ಉಪ್ಪು ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ ಹಾಗೂ ವಯಸ್ಸಾಗುವುದನ್ನು ತಡೆಯಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Special Note to Readers: ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಇದನ್ನು ಓದಿರಿ : MACHINERY CAPITAL : ಕರ್ನಾಟಕವು ದೇಶದ ಯಂತ್ರೋಪಕರಣಗಳ ರಾಜಧಾನಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...