spot_img
spot_img

PNB SLASHES RETAIL LOANS RATES:ವೈಯಕ್ತಿಕ, ಗೃಹ, ಕಾರು ಸಾಲಗಳ ಮೇಲಿನ ಬಡ್ಡಿದರ ಕಡಿತ

spot_img
spot_img

Share post:

Fumb Slashes Retail Loans Rates News:

ಎಸ್‌ಬಿಐ ಹಾದಿ ಹಿಡಿದ ಪಂಜಾಬ್ ನ್ಯಾಷನಲ್ ಬ್ಯಾಂಕ್ – ಚಿಲ್ಲರೆ LOANS ಮೇಲಿನ ಬಡ್ಡಿದರದಲ್ಲಿ 25 ಬೇಸಿಸ್​ ಪಾಯಿಂಟ್ ಕಡಿತ. ಫೆಬ್ರವರಿ 10 ರಿಂದಲೇ ಅನ್ವಯವಾಗುವಂತೆ ಜಾರಿ.ಆರ್​​​​ ಬಿಐ ಸುಮಾರು 5 ವರ್ಷಗಳ ನಂತರ ರೆಪೊ ದರ ಕಡಿಮೆ ಮಾಡಿದೆ. ಇದರೊಂದಿಗೆ ಬ್ಯಾಂಕ್‌ಗಳು ತಮ್ಮ ಸಾಲದ ಬಡ್ಡಿದರಗಳನ್ನು ಪರಿಷ್ಕರಿಸುತ್ತಿವೆ.

ಇತ್ತೀಚೆಗೆ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಬಡ್ಡಿದರಗಳನ್ನು ಕಡಿಮೆ ಮಾಡಿದೆ ಮತ್ತು ಈಗ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಹ ಇದೇ ನಿರ್ಧಾರವನ್ನು ತೆಗೆದುಕೊಂಡಿದೆ. PNB ತನ್ನ ಚಿಲ್ಲರೆ LOANS ಮೇಲಿನ ಬಡ್ಡಿದರವನ್ನು 25 ಮೂಲಾಂಶಗಳವರೆಗೆ ಕಡಿಮೆ ಮಾಡುತ್ತಿದೆ ಎಂದು ಗುರುವಾರ ಘೋಷಿಸಿದೆ.

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಚಿಲ್ಲರೆ LOANS ಮೇಲಿನ ಬಡ್ಡಿದರಗಳನ್ನು 25 ಬೇಸಿಸ್​ ಪಾಯಿಂಟ್ಸ್​ ಕಡಿತಗೊಳಿಸುವುದಾಗಿ ಗುರುವಾರ ಪ್ರಕಟಿಸಿದೆ. ಇದರೊಂದಿಗೆ, ವೈಯಕ್ತಿಕ ಸಾಲ ಸೇರಿದಂತೆ ಗೃಹ, ವಾಹನ ಮತ್ತು ಶಿಕ್ಷಣ LOANS ಮೇಲಿನ ಬಡ್ಡಿದರಗಳ ಹೊರೆ ಬಹಳವಾಗಿ ಕಡಿಮೆಯಾಗಲಿದೆ.

Interest rate reduction on home, auto and education loans:ರೂ.1 ಲಕ್ಷ ಸಾಲಕ್ಕೆ ಮಾಸಿಕ ಕಂತು (ಇಎಂಐ) ರೂ.744 ಆಗಲಿದೆ ಎಂದು ಪಿಎನ್‌ಬಿ ತಿಳಿಸಿದೆ. ಹೊಸ ದರಗಳು ಫೆಬ್ರವರಿ 10 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡಲಾಗಿದೆ.ಬಡ್ಡಿದರಗಳಲ್ಲಿನ ಈ ಕಡಿತವು ವೈಯಕ್ತಿಕ LOANS ಮತ್ತು ಮನೆ, ವಾಹನ ಮತ್ತು ಶಿಕ್ಷಣ ಸಾಲಗಳಿಗೆ ಅನ್ವಯಿಸುತ್ತದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ, ಪಿಎನ್‌ಬಿಯಲ್ಲಿ ಗೃಹ LOANS ಮೇಲಿನ ಆರಂಭಿಕ ಬಡ್ಡಿ ದರವು ಶೇಕಡಾ 8.15 ಕ್ಕೆ ಇಳಿಕೆ ಕಂಡಿದೆ.

 

ಇದನ್ನು ಓದಿರಿ :Online And Offline Education: How Hybrid Learning Is Reshaping Education In India

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...