spot_img
spot_img

PROTEIN RICH VEGETARIAN FOOD : ನೀವು ಸಸ್ಯಾಹಾರಿಯಾಗಿದ್ದರೆ ಯಾವ ಆಹಾರ ಸೇವಿಸಬೇಕು ಗೊತ್ತೇ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Protein Rich Food Vegetarian News:

ಸಸ್ಯಾಹಾರಿಯಾಗಿರುವ ನೀವು ಅಪೌಷ್ಟಿಕತೆಯಿಂದ ಬಳಲುತ್ತಿದ್ದೀರಾ? ನಿಮಗಾಗಿ ತಜ್ಞರು ತಿಳಿಸಿರುವ PROTEIN ಭರಿತ ಆಹಾರಗಳ ಪಟ್ಟಿ ಇಲ್ಲಿದೆ ನೋಡಿ. ನೀವು ಕೈಗೊಳ್ಳುವ ಕಾರ್ಯಗಳಲ್ಲಿ ಕ್ರಿಯಾಶೀಲ ಮತ್ತು ಚೈತನ್ಯಶೀಲರಾಗಿರಲು ಹೆಚ್ಚಿನ PROTEIN ಭರಿತ ಆಹಾರಗಳನ್ನು ಸೇವಿಸಬೇಕಾಗುತ್ತದೆ.

ಸಸ್ಯಾಹಾರಿಗಳು PROTEIN ಪಡೆಯಲು ಈ ಆಹಾರ ಪದಾರ್ಥಗಳನ್ನು ತಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.ನಮ್ಮ ದೇಹದಲ್ಲಿ ಸರಿಯಾದ ಚಯಾಪಚಯ ಕ್ರಿಯೆಗೆ ಹಾಗೂ ಸ್ನಾಯುಗಳು ಸದೃಢಗೊಳ್ಳಲು PROTEIN ತುಂಬಾ ಅವಶ್ಯವಾಗಿದೆ.

What are protein rich foods?

Pulses: ಈ ಬೇಳೆ ಕಾಳುಗಳಲ್ಲಿರುವ ಫೈಬರ್ ಅಂಶವು ದೇಹದ ತೂಕವನ್ನು ಸಹ ನಿಯಂತ್ರಿಸುತ್ತದೆ. ಈ ಆಹಾರಗಳಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹೃದಯ ಸಮಸ್ಯೆಗಳು ಹಾಗೂ ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತವೆ ಎಂದು ತಜ್ಞರು ತಿಳಿಸುತ್ತಾರೆ.

ತೊಗರಿಬೇಳೆ, ಹೆಸರು ಕಾಳು ಮತ್ತು ಉದ್ದಿನ ಬೇಳೆಗಳಲ್ಲಿರುವ ಪೋಷಕಾಂಶಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ದ್ವಿದಳ ಧಾನ್ಯಗಳಲ್ಲಿ ವಿಶೇಷವಾಗಿ PROTEIN ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ.

Legumes: ಈ ಆಹಾರಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಹಾಗೂ ಉರಿಯೂತ ನಿವಾರಕ ಗುಣಗಳು ಹೃದ್ರೋಗ ಮತ್ತು ಕ್ಯಾನ್ಸರ್​ನಂತಹ ಕಾಯಿಲೆಗಳಿಂದ ರಕ್ಷಿಸಲು ಪೂರಕವಾಗಿವೆ ಎಂದು ತಜ್ಞರು ಹೇಳುತ್ತಾರೆ.

ಕಿಡ್ನಿ ಬೀನ್ಸ್‌ ಅಥವಾ ರಾಜ್ಮಾ, ಕಪ್ಪು ಬೀನ್ಸ್​ನಂತಹ ದ್ವಿದಳ ಧಾನ್ಯಗಳಲ್ಲಿ ಅಧಿಕ PROTEIN ಇರುತ್ತದೆ. ಇವುಗಳನ್ನು ಆಹಾರದಲ್ಲಿ ಸೇರಿಸುವುದರಿಂದ ದೇಹಕ್ಕೆ ಸಾಕಷ್ಟು PROTEIN, ವಿಟಮಿನ್ ಬಿ ಮತ್ತು ಫೈಬರ್ ಲಭಿಸುತ್ತದೆ.

Dry Fruits: ಈ ಡ್ರೈ ಫ್ರೂಟ್ಸ್ ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಇವುಗಳನ್ನು ಮಿತವಾಗಿ ಸೇವಿಸಬೇಕು ಎಂದು ತಜ್ಞರು ತಿಳಿಸುತ್ತಾರೆ. 2023ರಲ್ಲಿ ನ್ಯೂಟ್ರಿಯೆಂಟ್ಸ್ ಜರ್ನಲ್‌ನಲ್ಲಿ ಪ್ರಕಟವಾದ ‘ನಟ್ಸ್​ ಮತ್ತು ಹೃದಯರಕ್ತನಾಳದ ಕಾಯಿಲೆಗಳ ಫಲಿತಾಂಶಗಳು:

ಪುರಾವೆಗಳು ಮತ್ತು ಭವಿಷ್ಯದ ನಿರ್ದೇಶನಗಳ ವಿಮರ್ಶೆ’ (Nuts and Cardiovascular Disease Outcomes: A Review of the Evidence and Future Directions) ಎಂಬ ಅಧ್ಯಯನದಲ್ಲಿ ಈ ವಿಷಯ ಬಹಿರಂಗವಾಗಿದೆಬಾದಾಮಿ, ಪಿಸ್ತಾ ಹಾಗೂ ವಾಲ್ನಟ್​ನಂತಹ ಹೆಚ್ಚುPROTEIN ಭರಿತ ಡ್ರೈ ಫ್ರೂಟ್ಸ್ ಪ್ರತಿದಿನ ಸೇವಿಸುವುದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇವು ದೇಹಕ್ಕೆ ಪ್ರೋಟೀನ್‌, ಕೆಲವು ಜೀವಸತ್ವಗಳು, ನಾರಿನಂಶದಂತಹ ಪೋಷಕಾಂಶಗಳನ್ನು ಒದಗಿಸುತ್ತವೆ.

Chives: ಹಸಿಬಟಾಣಿ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ, ಉರಿಯೂತ ನಿವಾರಕ ಹಾಗೂ ಉತ್ಕರ್ಷಣ ನಿರೋಧಕ ಗುಣಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ.

ಜೊತೆಗೆ ವಿವಿಧ ರೋಗಗಳನ್ನು ತಪ್ಪಿಸಬಹುದು. ಒಂದು ಕಪ್ ಹಸಿಬಟಾಣಿಯಲ್ಲಿ 8 ಗ್ರಾಂ ವರೆಗೆ PROTEIN ಇರುತ್ತದೆ. ಇದರೊಂದಿಗೆ ವಿಟಮಿನ್ ಎ, ಕೆ ಮತ್ತು ಸಿ ಮತ್ತು ಫೈಬರ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ ಎಂದು ತಜ್ಞರು ವಿವರಿಸುತ್ತಾರೆ.

Soybean: ಜ್ಞರು ತಿಳಿಸುವ ಪ್ರಕಾರ, ಸೋಯಾಬೀನ್ ಮಾಂಸಕ್ಕೆ ಹೋಲಿಸಬಹುದು. ಅಷ್ಟೊಂದು PROTEIN ಮಟ್ಟವನ್ನು ಹೊಂದಿರುತ್ತದೆ. ಇದರಲ್ಲಿರುವ ಬಿ, ಡಿ ಹಾಗೂ ಇ ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು ಹಾಗೂ ಅಪರ್ಯಾಪ್ತ ಕೊಬ್ಬಿನಾಮ್ಲಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತದೆ. ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಇದನ್ನು ಓದಿರಿ : DARSHAN :ಮೈಸೂರು: ಆಸ್ಪತ್ರೆಗೆ ಬಂದ ದರ್ಶನ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...