spot_img
spot_img

ಬೆಳಗಾವಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ: ಬೇರೊಬ್ಬ ಯುವತಿಯ ಜೊತೆಗೆ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪಿಎಸ್​ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಬೆಳಗಾವಿಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಲಾಗಿತ್ತು. ಸದ್ಯ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್

ಪಿಎಸ್​ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ (attack) ಮಾಡಿರುವಂತಹ ಘಟನೆ ಜಿಲ್ಲೆಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಎಸ್ಐ ಪತಿ ಉದ್ದಪ್ಪ ಕಟ್ಟಿಕಾರ​ ವಿರುದ್ಧ ಪತ್ನಿ ಪ್ರತಿಮಾ ಹಲ್ಲೆ ಆರೋಪ ಮಾಡಿದ್ದಾರೆ. ಉದ್ದಪ್ಪ ಯುವತಿ ಜೊತೆಗೆ ಅಕ್ರಮ ಸಂಬಂಧ (extramarital affairs) ಹೊಂದಿದ್ದ ಆರೋಪ ಮಾಡಲಾಗಿದ್ದು, ಅದನ್ನು ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರೇ ಪ್ರತಿಮಾ ಮೇಲೆ ಹಲ್ಲೆ ಮಾಡಿದ್ದು, ಕಣ್ಣು, ಕುತ್ತಿಗೆ ಭಾಗಕ್ಕೆ ಹಲ್ಲೆ ಉದ್ದಪ್ಪ ಹಲ್ಲೆ ಮಾಡಿದ್ದು, ಸದ್ಯ ಹಲ್ಲೆಗೊಳಗಾದ ಪ್ರತಿಮಾ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿಯ ರಾಮತೀರ್ಥನಗರದಲ್ಲಿ ಪತ್ನಿ ಹಾಗೂ ಮಕ್ಕಳು ಬಾಡಿಗೆ ಮನೆಯಲ್ಲಿದ್ದರು. ಈ ಹಿಂದೆಯೂ ಪತ್ನಿ ಮೇಲೆ ಉದ್ದಪ್ಪ ಕಟ್ಟಿಕಾರ ಹಲ್ಲೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈಗ ಕೋರ್ಟ್ ಸೂಚನೆ ಮೇರೆಗೆ ಬೆಳಗಾವಿಗೆ ಬಂದಿದ್ದರು.

WhatsApp Group Join Now
Telegram Group Join Now
Instagram Account Follow Now
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...