WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Belgaum News:
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪುತ್ರ RAHUL JARKIHOLI ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ರಾಹುಲ್ ಜಾರಕಿಹೊಳಿ ಆಯ್ಕೆಯಾಗುತ್ತಿದ್ದಂತೆ ಬೆಳಗಾವಿ ಮತ್ತು ಗೋಕಾಕಿನಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ ಪರ ಘೋಷಣೆ ಮೊಳಗಿಸಿದರು.
ಲೋಕಸಭೆ ಚುನಾವಣೆ ಜಯಿಸುವ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ಇದೀಗ ಮಗನನ್ನೂ ರಾಜಕೀಯ ಅಖಾಡದಲ್ಲಿ ಗೆಲ್ಲಿಸಿದ್ದಾರೆ. ರಾಹುಲ್ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ.
ಇದನ್ನು ಓದಿರಿ : Notice On Beef Biryani In AMU Hostel Stokes Controversy