spot_img
spot_img

ಬೆಂಗಳೂರಿನಲ್ಲಿ ಮಳೆ ಅವಾಂತರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರಾಜ್ಯದಲ್ಲಿ ಮಳೆ ಜಾಸ್ತಿಯಾಗಿ ರಸ್ತೆ ತುಂಬಾ ನೀರಿನ ಹರಿಯುವುದು ಬೈಕ್​ಗಳು ಮುಳುಗುವುದು ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು ಇವೆಲ್ಲ ದೃಶ್ಯಗಳು ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿದ್ದಾರೆ.
ಅತಿ ಹೆಚ್ಚು ಮಳೆಯಿಂದ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಗಿ 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾಗಿವೆ. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.
ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿ ನಿವಾಸಿಗಳ ಬದುಕೇ ನರಕಮಯವಾಗಿದೆ.
ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡು ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೆಟ್ರೋಲ್‌, ಎಲ್‌ಪಿಜಿ, ವಿದ್ಯುತ್‌, ವಿಮಾನ ಇಂಧನ ಬಳಕೆಯಲ್ಲಿ ಬೆಲೆ ಏರಿಕೆ

ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್‌ ಮಾರಾಟ ಅಕ್ಟೋಬರ್‌ ಮಾಸದಲ್ಲಿ ಶೇ. 7.3ರಷ್ಟು ಏರಿಕೆಯಾಗಿದ್ದು, ಇದೇ ವೇಳೆ ಡೀಸೆಲ್‌ ಬಳಕೆ ಶೇ 3.3ರಷ್ಟು ಕಡಿಮೆಯಾಗಿದೆ ಎಂದು ತೈಲ...

ಹಿಜಾಬ್​ ಧರಿಸದ ಮಹಿಳೆಯರ ವಿರುದ್ಧ ಕಠಿಣ ಕ್ರಮ

ನವದೆಹಲಿ: ಹಿಜಾಬ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮಹಿಳೆಯರ ಮೇಲೆ ಕರುಣೆ ಇಲ್ಲದೇ ಖಡಕ್ ಕಾನೂನು ಕ್ರಮ ಜರುಗಿಸುವುದಾಗಿ ಇರಾನ್​ ನ್ಯಾಯಾಂಗದ ಮುಖ್ಯಸ್ಥ ಘೋಲಾಮ್‌ಹೊಸೇನ್ ಮೊಹ್ಸೇನಿ-ಎಜೆಯಿ...

ನಂದಿನಿ ತುಪ್ಪ ಉತ್ಪಾದನೆ ಹೊರಗುತ್ತಿಗೆ ; ಕೆಎಂಎಫ್ ಕೊಟ್ಟಿಲ್ಲ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೆಎಂಎಫ್‌) ನ ನಂದಿನಿ ತುಪ್ಪ ಉತ್ಪಾದನೆಯನ್ನು ಹೊರಗುತ್ತಿಗೆ ನೀಡಿರುವ ವಿಚಾರ, ಅದರ ಗುಣಮಟ್ಟ ಹೀಗೆ...

ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಚಳಿಗಾಲದ ಅಧಿವೇಶನದಲ್ಲಿ,...