spot_img
spot_img

ಟೇಬಲ್ ಟೆನ್ನಿಸ್ ನಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ.

spot_img
spot_img

Share post:

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸನ್ 2024-25 ನೇ ಸಾಲಿನಲ್ಲಿ ನಿಪ್ಪಾಣಿಯ ಜಿ.ಐ.ಬಾಗೇಬಾಡಿ ಕಾಲೇಜಿನಲ್ಲಿ  ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ್ದು ಕೊಟಿದ್ದಾಳೆ.

ಅಥಣಿಯ ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಕಾಲೇಜು ವಿದ್ಯಾರ್ಥಿನಿಯರಾದ ಕುಮಾರಿ.ಲಕ್ಷ್ಮೀ ಕಾಂಬಳೆ ಮತ್ತು ಭಕ್ತಿ ಪವಾರ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.!

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ರಾಮ.ಬಿ.ಕುಲಕರ್ಣಿ ಮತ್ತು ಆಡಳಿತ ಮಂಡಳಿಯ ಸಂಚಾಲಕರಾದ ಸಂದೀಪ್ ಸಂಗೋರಾಮ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರರಾದ ಎಂ.ಪಿ.ಮೇತ್ರಿ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...