spot_img
spot_img

RCB PLAYERS FLOP : ಐಪಿಎಲ್ಗೂ ಮುನ್ನವೇ RCBಗೆ ಬಿಗ್ ಶಾಕ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Cricket News:

18ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನವೇ RCBಯ ಸ್ಟಾರ್​ ಆಟಗಾರರು ಕಳಪೆ ಫಾರ್ಮ್​ನಿಂದ ಕಂಗೆಟ್ಟಿದ್ದಾರೆ.18ನೇ ಆವೃತ್ತಿಯ ಇಂಡಿಯನ್​ ಪ್ರೀಮಿಯರ್​ ಲೀಗ್​​ (IPL)ಗೆ​ ದಿನಗಣ ಆರಂಭವಾಗಿದ್ದು ಮಾರ್ಚ್​ 23ರಿಂದ ಚುಟುಕು ಕ್ರಿಕೆಟ್​ ಹಬ್ಬ ಪ್ರಾರಂಭವಾಗಲಿದೆ. ಆದರೆ ಐಪಿಎಲ್​​ ಆರಂಭಕ್ಕೂ ಮುನ್ನವೇ RCBಗೆ ಟೆನ್ಶನ್​ ಶುರುವಾಗಿದೆ.ಆದರೆ ಹರಾಜಿನಲ್ಲಿ ಆರ್​​ಸಿಬಿ ಖರೀದಿಸಿದವರ ಪೈಕಿ ಮೂವರು ಸ್ಟಾರ್​ ಆಟಗಾರರು ಇತ್ತೀಚಿನ ಟಿ20 ಪಂದ್ಯಗಳಲ್ಲಿ ಫ್ಲಾಪ್​ ಆಗಿದ್ದು, ಆರ್​ಸಿಬಿಗರ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

ಕಳೆದ 17 ಆವೃತ್ತಿಗಳಲ್ಲಿ ಐಪಿಎಲ್​ ಕಪ್ ಎತ್ತಿ ಹಿಡಿಯುವಲ್ಲಿ ವಿಫಲವಾಗಿರುವ ಆರ್​ಸಿಬಿ ಈ ಬಾರಿ ಹೇಗಾದರೂ ಮಾಡಿ ಕಪ್​ ಜಯಿಸಬೇಕೆಂದು ಪಣ ತೊಟ್ಟಿದೆ. ಇದಕ್ಕಾಗಿ ಜೆಡ್ಡಾದಲ್ಲಿ ಇತ್ತೀಚೆಗೆ ನಡೆದಿದ್ದ ಐಪಿಎಲ್​ ಮೆಗಾ ಹರಾಜಿನಲ್ಲಿ ಅಳೆದು ತೂಗಿ ಆಟಗಾರರನ್ನು ಖರೀದಿ ಮಾಡಿ ಬಲಿಷ್ಠ ತಂಡವನ್ನು ಕಟ್ಟಿದೆ. 8 ವಿದೇಶಿ ಆಟಗಾರರು ಸೇರಿ ಒಟ್ಟು 22 ಪ್ಲೇಯರ್ಸ್​ ಆರ್​ಸಿಬಿ ತಂಡದಲ್ಲಿದ್ದಾರೆ.ಇಂಗ್ಲೆಂಡ್​ನ ಯುವ ಬ್ಯಾಟರ್​ ಜಾಕೊಬ್​ ಬೆಥೆಲ್​ ಸ್ಫೋಟಕ ಬ್ಯಾಟಿಂಗ್​ ಮೂಲಕವೇ ಖ್ಯಾತಿ ಪಡೆದಿದ್ದಾರೆ.

ಆದರೆ ಕಳೆದ 10 ಟಿ20 ಇನ್ನಿಂಗ್ಸ್​ಗಳಲ್ಲಿ ಅವರ ಬ್ಯಾಟಿಂಗ್​ನಿಂದ ಕೇವಲ ಒಂದೇ ಒಂದು ಅರ್ಧಶತಕ ಮಾತ್ರ ಬಂದಿದೆ.ಹೌದು, RCBಯ ಸ್ಟಾರ್​ ಆಟಗಾರರಾದ ಫಿಲ್​ ಸಾಲ್ಟ್​, ಜಾಕೋಬ್​ ಬೆಥೆಲ್​, ಲಿಯಾಮ್​​ ಲಿವಿಂಗ್​ಸ್ಟನ್​ ಇತ್ತೀಚಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. ಹುರಿಕೇನ್ಸ್​​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 89 ರನ್​ ಕಲೆಹಾಕಿದ್ದರು. ಇದು ಬಿಟ್ಟಿರೆ ಪರ್ತ್​ ಸ್ಕಾಚರ್ಸ್​ ವಿರುದ್ಧ 49ರನ್​ ಬಾರಿಸಿದ್ದರು. ಉಳಿದ 7 ಪಂದ್ಯಗಳಲ್ಲಿ 7, 1, 2, 21, 2, 30, 3 ರನ್​ ಮಾತ್ರ ಕಲೆ ಹಾಕಿದ್ದಾರೆ.ಭಾರತ ವಿರುದ್ಧದ ಟಿ20 ಸರಣಿಗೂ ಮೊದಲು ಬಿಗ್​ ಬ್ಯಾಶ್​ ಲೀಗ್​ನಲ್ಲಿ ಮೇಲ್ಬೋರ್ನ್​ ರೆನಿಗೆಡ್ಸ್​ ತಂಡದ ಪರ ಬೆಥೆಲ್​ 9 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರ ಬ್ಯಾಟ್​ನಿಂದ ಕೇವಲ ಒಂದು ಅರ್ಧಶತಕ ಮಾತ್ರ ದಾಖಲಾಗಿದೆ.

Fill salt: ಲಿವಿಂಗ್​ಸ್ಟನ್ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಒಟ್ಟು 49 ರನ್​ ಮಾತ್ರ ಕಲೆ ಹಾಕಿದ್ದಾರೆ. ಭಾರತದ ವಿರುದ್ಧದ ಪಂದ್ಯದಲ್ಲಿ ಖಾತೆ ತೆರೆಯದೆ ಶೂನ್ಯಕ್ಕೆ ನಿರ್ಗಮಿಸಿದ್ದಾರೆ.ಇಂಗ್ಲೆಂಡ್​​ನ ಸ್ಟಾರ್​ ಆರಂಭಿಕ ಬ್ಯಾಟರ್​ ಎನಿಸಿಕೊಂಡಿರುವ ಸಾಲ್ಟ್​ ಕೂಡ ಕಳೆದ 3 ಪಂದ್ಯಗಳಲ್ಲಿ ಕೇವಲ 4 ರನ್​ ಕಲೆಹಾಕಿದ್ದಾರೆ.

ನಿನ್ನೆ ಭಾರತ ವಿರುದ್ಧ ನಡೆದ ಪಂದ್ಯದಲ್ಲಿ ಶೂನ್ಯಕ್ಕೆ ಪೆವಿಲಿಯನ್​ ಸೇರಿದ್ದಾರೆ.ಮತ್ತೊಂದೆಡೆ ಆರ್​ಸಿಬಿ ತಂಡದಿಂದ ಕೈಬಿಟ್ಟಿರುವ ಸ್ಟಾರ್​ ಆಲ್​ರೌಂಡರ್​ ಮ್ಯಾಕ್ಸ್​ ವೆಲ್​ ಬಿಗ್​ ಬ್ಯಾಶ್​ ಲೀಗ್​ನಲ್ಲಿ ಅಮೋಘ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರಂಭಿಕರಾಗಿ ಬಂದ ಫಿಲ್​ ಸಾಲ್ಟ್​ ಮತ್ತು ಲಿವಿಂಗ್​ಸ್ಟನ್​ ಶೂನ್ಯಕ್ಕೆ ಪೆವಿಲಿಯನ್​ ಸೇರಿದರೆ, ಜಾಕೊಬ್​ ಬೆಥೆಲ್​ 7 ರನ್​ಗಳಿಗೆ ತಮ್ಮ ಇನ್ನಿಂಗ್ಸ್​ ಮುಕ್ತಾಯಗೊಳಿಸಿದರು.0, 0, 7: ಈ ಬಾರಿಯ ಹರಾಜಿನಲ್ಲಿ RCB ಖರೀದಿಸಿರುವ ಮೂವರು ಸ್ಟಾರ್​ ಆಟಗಾರರಾದ ಜಾಕೊಬ್ ಬೆಥೆಲ್​, ಲಿವಿಂಗ್​ಸ್ಟನ್​, ಫಿಲ್​ ಸಾಲ್ಟ್​​ ಭಾರತ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿದರು.

ಇದನ್ನು ಒಇದಿರಿ : INDIANS FACE DEPORTATION : ಗಡೀಪಾರು ಆತಂಕದಲ್ಲಿ 18,000 ಭಾರತೀಯರು

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...