spot_img
spot_img

Recruitment of Deputy Engineer Posts in BEL : ಆದ್ರೆ ಈ ನಗರಗಳಲ್ಲಿ ಉದ್ಯೋಗಕ್ಕೆ ನೇಮಕ.

spot_img
spot_img

Share post:

Bharat Electronics News

ತಾಂತ್ರಿಕ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೆ​ ಸಂಸ್ಥೆಯು ಗುಡ್​ನ್ಯೂಸ್ ಕೊಟ್ಟಿದೆ. ಈಗಾಗಲೇ ಅರ್ಜಿ ಆರಂಭವಾಗಿವೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಅರ್ಹತಾ ಮಾನದಂಡಗಳು, ಖಾಲಿ ಹುದ್ದೆಗಳು, ವೇತನ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಮತ್ತು ಇತರ ಮಾಹಿತಿ ಇಲ್ಲಿದೆ.ಡೆಪ್ಯುಟಿ Engineer (Deputy Engineer) ಹುದ್ದೆಗಳನ್ನು ಬಿಇಎಲ್ ಭರ್ತಿ ಮಾಡುತ್ತಿದೆ. ಸರ್ಕಾರದ ಪ್ರತಿಷ್ಠತಿ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರು ಇವುಗಳಿಗೆ ಅಪ್ಲೇ ಮಾಡಬಹುದು.

The important date is as follows:ಚೆನ್ನೈನ ಬಿಇಎಲ್ ಘಟಕದ ನೇಮಕಾತಿ 2025 ನೋಂದಣಿ ಪ್ರಕ್ರಿಯೆಯು 15 ಜನವರಿ 2025 ರಂದು ಪ್ರಾರಂಭವಾಗಿದ್ದು 06 ಫೆಬ್ರವರಿ 2025 ಕೊನೆಯ ದಿನಾಂಕ ಆಗಿದೆ. ಪುಣೆ ಘಟಕವು 29 ಜನವರಿ 2025 ರಂದು ಪ್ರಾರಂಭವಾಗಿದ್ದು ಫೆಬ್ರುವರಿ 24 ಕೊನೆಯ ದಿನಾಂಕ ಆಗಿದೆ.

 

ಇದನ್ನು ಓದಿರಿ :CHANDRIKA TANDON WINS GRAMMY:ಅಮೆರಿಕನ್ ಸಂಗೀತಗಾರ್ತಿ ಚಂದ್ರಿಕಾ ಟಂಡನ್ಗೆ ಗ್ರ್ಯಾಮಿ ಪ್ರಶಸ್ತಿ ಗರಿ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...