spot_img
spot_img

15 ರಾಜ್ಯಗಳಿಗೆ ಕೇಂದ್ರದಿಂದ ವಿಪತ್ತು ಪರಿಹಾರ ನಿಧಿ ಬಿಡುಗಡೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ದೇಶದ 15 ರಾಜ್ಯಗಳಿಗೆ 1,000 ಕೋಟಿ ರೂಪಾಯಿ ವಿಪತ್ತು ಪರಿಹಾರ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ರಾಜ್ಯಗಳ ವಿಪತ್ತು ಪರಿಹಾರ ನಿಧಿ ಮತ್ತು ನೈಸರ್ಗಿಕ ವಿಪತ್ತು ನಿಭಾಯಿಸುವ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರ, 15 ರಾಜ್ಯಗಳಿಗೆ 1,000 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ 139 ಕೋಟಿ ರೂ, ಮಹಾರಾಷ್ಟ್ರಕ್ಕೆ 100 ಕೋಟಿ ರೂ, ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ, ಈಶಾನ್ಯ ರಾಜ್ಯದ 8 ಜಿಲ್ಲೆಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ​, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್​, ಸಿಕ್ಕಿಂ ಮತ್ತು ತ್ರಿಪುರಾಕ್ಕೆ 378 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕೃಷಿ, ಹಣಕಾಸು ಸಚಿವರು ಹಾಗು ನೀತಿ ಆಯೋಗದ ಉಪಾಧ್ಯಕ್ಷರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಈ ನಿರ್ಧಾರ ಕೈಗೊಂಡಿತು.

ಈ ಸಮಿತಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶದಲ್ಲಿ ನಾಗರಿಕ ರಕ್ಷಣಾ ಸ್ವಯಂ ಸೇವಕರ ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ ಯೋಜನೆಗೆ 115.67 ಕೋಟಿ ರೂ ಬಿಡುಗಡೆಗೊಳಿಸಿದೆ.​

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GST ON USED EV CAR SALE BY BUSINESS : ಬಳಸಿದ ಎಲೆಕ್ಟ್ರಾನಿಕ್ ವಾಹನಗಳ(EV) ಮಾರಾಟದ ಮೇಲೆ ಶೇ.18ರಷ್ಟು ಜಿಎಸ್ಟಿ

Jaisalmer (Rajasthan) News: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ, ಬಳಸಿದ ಎಲೆಕ್ಟ್ರಾನಿಕ್‌ ವಾಹನಗಳ ಮಾರಾಟದ...

SHOBHA YATRA – ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಚಾಲನೆ

Tumkur News: ತುಮಕೂರಿನಲ್ಲಿ ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.ನಗರದ ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಅಭಿನವ ಶ್ರೀಗಳನ್ನು...

VEGETABLE FARMERS PROBLEMS – ಮಾಯಕೊಂಡದಲ್ಲಿ ಕುಸಿದ ಬೆಳೆ-ಬೆಲೆ

Davangere News: ಜಿಲ್ಲೆಯ ಮಾಯಕೊಂಡ ಒಂದು ಕಾಲದಲ್ಲಿ ತರಕಾರಿ ಬೆಳೆಗೆ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಗಳಿಸಿತ್ತು. ಆದರೆ ಈಗ ಬೆಳೆ-ಬೆಲೆ ಎರಡೂ ಇಲ್ಲ. ಹಾಗಾಗಿ, ರೈತರು ರೋಸಿ...

Palace Flower Show : ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ ಚಾಲನೆ

Mysore News: ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ...