spot_img
spot_img

ROHIT SHARMA : ಟೀಮ್ ಇಂಡಿಯಾದ ಪ್ಲೇಯಿಂಗ್-11ರಲ್ಲಿ ಯಾರಿಗೆಲ್ಲಾ ಸ್ಥಾನ?

spot_img
spot_img

Share post:

CHAMPIONS TROPHY  :

ದುಬೈನ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಚಾಂಪಿಯನ್ ಟ್ರೋಫಿಯ 2ನೇ ಪಂದ್ಯ ನಡೆಯುತ್ತಿದೆ. ಇದರಲ್ಲಿ ಎದುರಾಳಿ ಬಾಂಗ್ಲಾದೇಶದ ಕ್ಯಾಪ್ಟನ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತವನ್ನು ಫೀಲ್ಡಿಂಗ್​ಗೆ ಆಹ್ವಾನ ಮಾಡಿದ್ದಾರೆ. ಚಾಂಪಿಯನ್ ಟ್ರೋಫಿಯ 2ನೇ ಪಂದ್ಯದಲ್ಲಿ ಎದುರಾಳಿ ಬಾಂಗ್ಲಾದೇಶದ ವಿರುದ್ಧ ROHIT SHARMA ಟಾಸ್ ಸೋತಿದ್ದು ಫೀಲ್ಡಿಂಗ್​ಗೆ​ ಆಗಮಿಸಲಿದ್ದಾರೆ. ಬಾಂಗ್ಲಾದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಟಾಸ್ ವಿನ್ ಆಗಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತದ ಪ್ಲೇಯಿಂಗ್- 11

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್​ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

ಇದನ್ನು ಓದಿರಿ : JOB OPPORTUNITY : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಗಳಿಗೆ ಆಹ್ವಾನ.. 2,691 ಹುದ್ದೆಗಳು

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...