spot_img
spot_img

ROOPESH SHETTY : ಗುಣದಿಂದ ಸುನೀಲ್ ಶೆಟ್ಟಿ ರಿಯಲ್ ಹೀರೋ,

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bollywood News:

ಬಾಲಿವುಡ್​ ಸೂಪರ್​ ಸ್ಟಾರ್ ಸುನೀಲ್​ ಶೆಟ್ಟಿ ಅವರಿಗೆ ಆ್ಯಕ್ಷನ್​ ಕಟ್​ ಹೇಳಿರುವ ನಟ ROOPESH SHETTY ಇದೀಗ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಮಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ತಮ್ಮ ಭಾಗದ ಶೂಟಿಂಗ್​ ಮುಗಿಸಿ ಮುಂಬೈಗೆ ವಾಪಸ್ಸಾಗಿರುವ ಪಾಪ್ಯುಲರ್​ ಸ್ಟಾರ್ ಬಗ್ಗೆ ROOPESH SHETTY ಗುಣಗಾನ ಮಾಡಿದ್ದಾರೆ.

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ ಬಿಗ್‌ ಬಾಸ್​ನ ವಿಜೇತ, ನಟ-ನಿರ್ದೇಶಕ ROOPESH SHETTY ಸಾರಥ್ಯದ ‘ಜೈ’ ಶೀರ್ಷಿಕೆಯ ತುಳು ಸಿನಿಮಾದಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್ ಸುನೀಲ್​ ಶೆಟ್ಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ನನಗೆ ಸೂಪರ್ ಸ್ಟಾರ್ ಸುನೀಲ್​ ಶೆಟ್ಟಿ ಅವರನ್ನು ನಿರ್ದೇಶಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಸುನೀಲ್ ಶೆಟ್ಟಿ ಸರ್ ಅವರ ಗುಣದಿಂದ ನಿಜವಾಗಿಯೂ ಸೂಪರ್ ಸ್ಟಾರ್. ಥ್ಯಾಂಕ್​ ಯೂ ಸೋ ಮಚ್​ ಅಣ್ಣಾ. ನೀವು ನಿಜವಾದ ಹೀರೋ” ಎಂದು ಬರೆದುಕೊಂಡಿದ್ದಾರೆ.

ಹೌದು, ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಸುನೀಲ್​ ಶೆಟ್ಟಿ ಅವರನ್ನೊಳಗೊಂಡ ವಿಡಿಯೋ ಹಂಚಿಕೊಂಡ ROOPESH SHETTY ”ಕಳೆದ ಒಂದು ವಾರ ನನ್ನ ಸಿನಿಮಾ ಜೀವನದ ಒಂದು ಅದ್ಭುತ ಅನುಭವವನ್ನು ಕಟ್ಟಿ ಕೊಟ್ಟ ವಾರವಾಗಿತ್ತು. ROOPESH SHETTY ಅಣ್ಣಾ ನಾವು ಸದಾ ನಿಮ್ಮ ಜೊತೆ ಇದ್ದೇವೆ ಎಂದು ಅಭಿಮಾನಿಯೋರ್ವರು ತಮ್ಮ ಸಾಥ್​ ನೀಡಿದ್ದಾರೆ. ಮತ್ತೋರ್ವರು ಪ್ರತಿಕ್ರಿಯಿಸಿ, ಜೈ ತುಳು ಚಿತ್ರ ಮಂಗಳೂರಿನ ಹೆಮ್ಮೆ ಎಂದು ತಿಳಿಸಿದ್ದಾರೆ. ಬ್ಲಾಕ್​ಬಸ್ಟರ್ ಸಿನಿಮಾ ರೆಡಿ ಎಂದು ಅಭಿಮಾನಿಯೋರ್ವರು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿಗೆ ಬಾಲಿವುಡ್​ ನಟನ ಎಂಟ್ರಿ, ಶೂಟಿಂಗ್​ನಲ್ಲಿ ಭಾಗಿಯಾಗಿರೋ ಕ್ಷಣಗಳನ್ನು ROOPESH SHETTY ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು. ಈ ಪೋಸ್ಟ್​ಗೆ ಮೆಚ್ಚುಗೆ, ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಲೇ ಇದೆ. ಸಾಮಾಜಿಕ ಜಾಲತಾಣ ಬಳಕೆದಾರರೋರ್ವರು ಪ್ರತಿಕ್ರಿಯಿಸಿ, ‘ತುಳು ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆಯಲು ಸಿದ್ಧವಾಗುತ್ತಿದೆ ಜೈ’ ಎಂದು ತಿಳಿಸಿದ್ದಾರೆ.ಜೈ ಸಿನಿಮಾ ಸಬ್ಕೆಕ್ಟ್​​ ಬಗ್ಗೆ ROOPESH SHETTYಅವರು ನನ್ನಲ್ಲಿ ತಿಳಿಸಿದಾಗ ಈ ಚಿತ್ರದಲ್ಲಿ ನಟಿಸಬೇಕು ಎಂದನಿಸಿತು.

​ತುಳು ಸಿನಿಮಾದಲ್ಲಿ ನಟಿಸುತ್ತಿರುವುದು ನನಗೆ ಬಹಳ ಖುಷಿ ಕೊಟ್ಟಿದೆ. ಇದು ನನ್ನ ಚೊಚ್ಚಲ ತುಳು ಚಿತ್ರ” ಎಂದು ತಿಳಿಸಿದರು.ಮಂಗಳೂರಿಗೆ ತಲುಪಿದಾಗ ತುಳು ಭಾಷೆಯಲ್ಲೇ ಮಾತನಾಡಿದ್ದ ಸುನೀಲ್​ ಶೆಟ್ಟಿ, ”ತುಳು ಚಿತ್ರರಂಗದಲ್ಲಿ ಪ್ರಗತಿ ಕಾಣುತ್ತಿದೆ. ಇದು ನನ್ನ ಚೊಚ್ಚಲ ಚಿತ್ರ.ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಟ, ಮುಂಬೈನಲ್ಲಿ ಬೆಳೆದರೂ, ಹುಟ್ಟೂರು ತುಳುನಾಡು. ತುಳುನಾಡಿನ ಬಗ್ಗೆ ಹೆಮ್ಮೆಯಿದೆ. ಜೈ ಚಿತ್ರದಲ್ಲಿ ಗೆಸ್ಟ್​ ರೋಲ್​ ನಿರ್ವಹಿಸುತ್ತಿದ್ದೇನೆ. ಮುಂದೊಂದು ದಿನ ಪೂರ್ಣ ಪ್ರಮಾಣದ ತುಳು ಸಿನಿಮಾ ಮಾಡುವ ಆಸೆಯಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.

ಇದನ್ನು ಓದಿರಿ : BIGG BOSS KANNADA 11 : ಯಾರಾಗಲಿದ್ದಾರೆ ಬಿಗ್ ಬಾಸ್ ವಿನ್ನರ್?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...